ಚಿಕ್ಕಬಳ್ಳಾಪುರ : ಜಿಲೆಟಿನ್​ ಸ್ಫೋಟದಿಂದ 6 ಜನ ದುರ್ಮರಣ

ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಫೋಟಗೊಂಡು ಆರು ಜನ ಸಾವನ್ನಪ್ಪಿರುವ ಘಟನೆ, ಚಿಕ್ಕಬಳ್ಳಾಪುರ ತಾಲೂಕು ಹೀರೆನಾಗವೇಲಿ ಹತ್ತಿರದ ಕಲ್ಲು ಕ್ವಾರಿ ಬಳಿ ನಡೆದಿದೆ.ಎಂಜನಿಯರ್, ಕಂಪ್ಯೂಟರ್ ಆಪರೇಟರ್, ವಾಚ್​ಮ್ಯಾನ್​, ಅಕೌಂಟೆಂಟ್ ಸೇರಿದಂತೆ ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆ ಪರಿಣಾಮ , ಮೃತದೇಹಗಳು ಛಿದ್ರಛಿದ್ರವಾಗಿದ್ದಾವೆ. ರಾತ್ರಿ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ಕ್ರಷರ್​ ಗುಡಿಬಂಡೆಯ ಬಿಜೆಪಿ ಮುಖಂಡ ನಾಗರಾಜ್ ರೆಡ್ಡಿ, ಆಂಧ್ರ ಪ್ರದೇಶದ ರಾಘವೇಂದ್ರ ರೆಡ್ಡಿ, ಶಿವಾರೆಡ್ಡಿ ಮಾಲೀಕತ್ವದ ಕ್ರಷರ್ ಇದ್ದಾಗಿದ್ದೇ ಎನ್ನಲಾಗಿದ್ದು, ಸ್ದಳಕ್ಕೆ ಸಚಿವ ಸುಧಾಕರ್​ ಮತ್ತು … Continue reading ಚಿಕ್ಕಬಳ್ಳಾಪುರ : ಜಿಲೆಟಿನ್​ ಸ್ಫೋಟದಿಂದ 6 ಜನ ದುರ್ಮರಣ