ಚಿಕ್ಕಬಳ್ಳಾಪುರ : ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ, ಸಾಮಗ್ರಿ ಮೈ ಮೇಲೆ ಬಿದ್ದು ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಗ್ರಾಮದ ಬಳಿ ಈ ಒಂದು ಅವಘಡ ಸಂಭವಿಸಿದೆ.
ಖಾಸಗಿ ಕಂಪನಿಯಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದರು. ಸಾಮಗ್ರಿಗಳನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಿಸುವಾಗ ಈ ಅವಘಡ ಸಂಭವಿಸಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೆಲಸ ಮಾಡುತ್ತಿದ್ದ ಹಿನ್ನಲೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.