ಚಿಕ್ಕಬಳ್ಳಾಪುರ ಜಿಲೆಟಿನ್​ ಸ್ಫೋಟ ಪ್ರಕರಣ: 6 ಮಂದಿ ಸಾವಿಗೆ ಪಿಎಂ, ಸಿಎಂ, ಗಣಿ ಸಚಿವ ಕಂಬನಿ

ಬೆಂಗಳೂರು/ನವದೆಹಲಿ/ ಚಿಕ್ಕಬಳ್ಳಾಪುರ: ತಾಲೂಕಿನ ಹೀರೆನಾಗವೇಲಿ ಹತ್ತಿರದ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟಗೊಂಡು ಆರು ಜನ ಸಾವನ್ನಪ್ಪಿದ್ದಾರೆ, ಈ ನಡುವೆ ಘಟನೆ ಸಂಬಂಧ ಸಾವನ್ನಪ್ಪಿರುವ ಮಂದಿಗೆ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ದುರಂತದಿಂದ ನೋವಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತಾ, ದುಃಖಿತ ಕುಟುಂಬಗಳಿಗೆ ಸಾಂತ್ವನ ತಿಳಿಸುವೆ ಎಂದು ಪಿಎಂ ಮೋದಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.ಇದೇ ವೇಳೆ … Continue reading ಚಿಕ್ಕಬಳ್ಳಾಪುರ ಜಿಲೆಟಿನ್​ ಸ್ಫೋಟ ಪ್ರಕರಣ: 6 ಮಂದಿ ಸಾವಿಗೆ ಪಿಎಂ, ಸಿಎಂ, ಗಣಿ ಸಚಿವ ಕಂಬನಿ