BIGG BREAKING : ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಪ್ರಕರಣ ಸಿಐಡಿ ತನಿಖೆ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಘೋಷಣೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಹಿರೇನಾಗವಲ್ಲಿ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಪೋಟಗೊಂಡು, ಆರು ಮಂದಿ ಸಾವನ್ನಪ್ಪಿದ ಪ್ರಕರಣವನ್ನು ಸಮಗ್ರ ತನಿಖೆ ನಡೆಸೋ ಸಲುವಾಗಿ ಸಿಐಡಿ ತನಿಖೆಗೆ ವಹಿಸಲಾಗುತ್ತಿದೆ. ನಾಳೆಯಿಂದಲೇ ಸಿಐಡಿ ಅಧಿಕಾರಿಗಳು ತನಿಖೆ ನಡೆಸುವುದಾಗಿ ಗೃಹ, ಕಾನೂನು ಹಾಗೂ ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. BREAKING : ಚಿಕ್ಕಬಳ್ಳಾಪುರ ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಸ್ಥಳಕ್ಕೆ ಗೃಹಸಚಿವ ಬಸವರಾಜ ಬೊಮ್ಮಾಯಿ ಭೇಟಿ, ಪರಿಶೀಲನೆ ಜಿಲೆಟಿನ್ ಸ್ಪೋಟ ಸಂಭವಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ … Continue reading BIGG BREAKING : ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಪ್ರಕರಣ ಸಿಐಡಿ ತನಿಖೆ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಘೋಷಣೆ