ಚಿಕ್ಕಬಳ್ಳಾಪುರ : ಅನೈತಿಕ ಸಂಬಂಧ ಆರೋಪ : ಪತ್ನಿಯನ್ನು ಮಚ್ಚಿನಿಂದ ಭೀಕರವಾಗಿ ಹತ್ಯೆಗೈದ ಪತಿ

ಚಿಕ್ಕಬಳ್ಳಾಪುರ : ತನ್ನ ಪತ್ನಿಯು ಬೇರೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆಕೆಯ ಶೀಲ ಶಂಕಿಸಿ ಪತಿಯೊಬ್ಬ ಮಚ್ಚಿನಿಂದ ಬರ್ಬರವಾಗಿ ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸೋಣೆಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಮುನಿರೆಡ್ಡಿ (60) ತನ್ನ ಮೊದಲನೇ ಪತ್ನಿ ಪದ್ಮಮ್ಮ (50)ಳನ್ನು ಮಚ್ಚಿನಿಂದ ಭೀಕರವಾಗಿ ಕೊಲೆ ಮಾಡಿದ್ದಾನೆ.ಮೃತ ಪದ್ಮಮ್ಮ ಅವರು ಜಮೀನು ವಿವಾದ ಸಂಬಂಧ ಕೋರ್ಟ್​ನಲ್ಲಿ ವ್ಯಾಜ್ಯ ಹೂಡಿದ್ದಾರೆ. ಅಲ್ಲದೆ ತನ್ನ ಪತ್ನಿ ಅದೇ ಗ್ರಾಮದ ಬೇರೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ … Continue reading ಚಿಕ್ಕಬಳ್ಳಾಪುರ : ಅನೈತಿಕ ಸಂಬಂಧ ಆರೋಪ : ಪತ್ನಿಯನ್ನು ಮಚ್ಚಿನಿಂದ ಭೀಕರವಾಗಿ ಹತ್ಯೆಗೈದ ಪತಿ