ಬೆಂಗಳೂರು : 220/66 kV ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ-ದೊಡ್ಡಬಳ್ಳಾಪುರ ಮಾರ್ಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 12.01.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 18:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಜ.12ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
“ಚಿಕ್ಕಬಳ್ಳಾಪುರ ನಗರ, ಕೈಗಾರಿಕಾ ಪ್ರದೇಶ ಸೇರಿದಂತೆ ತಾಲ್ಲೂಕಿನ ನಂದಿ, ನಂದಿಕದರಾಸ್, ಬೀಡಗಾನಹಳ್ಳಿ, ನಂದಿಬೆಟ್ಟ, ಸುಲ್ತಾನ್ ಪೇಟೆ, ಸಿಂಗಾಟಕದಿರೇನಹಳ್ಳಿ, ಹೋಸೂರು, ಮುದ್ದೇನಹಳ್ಳಿ, ಕುಪ್ಪಹಳ್ಳಿ, ಪಟ್ರೇನಹಳ್ಳಿ, ಜಾತವಾರ, ಹೊಸಹುಡ್ಯ, ಅಜ್ಜವಾರ, ದಿಬ್ಬೂರು, ಮಂಚನಬಲೆ, ಕೇತೇನಹಳ್ಳಿ, ರೆಡ್ಡಿಗೊಲ್ಲರಹಳ್ಳಿ, ರಾಮದೇವರಗುಡಿ, ಹಾರೋಬಂಡೆ, ಗುಂಡ್ಲಗುರ್ಕಿ, ಜಿಲ್ಲಾಡಳಿತ ಭವನ, ತಿಪ್ಪೇನಹಳ್ಳಿ, ಕಣಜೇನಹಳ್ಳಿ, ಮೈಲಪ್ಪನಹಳ್ಳಿ, ಕಂದವಾರ, ಚದಲಪುರ, ಗವಿಗಾನಹಳ್ಳಿ, ಕಣಿತಹಳ್ಳಿ, ಬೊಮ್ಮನಹಳ್ಳಿ, ಅಗಲಗುರ್ಕಿ, ಹೊನ್ನೇನಹಳ್ಳಿ, ಕೆಳಗಿನ ತೋಟ, ಜಕ್ಕಲಮಡಗು, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ