Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪತಿ ಜೊತೆಗೆ ವಿಡಿಯೋ ಕಾಲ್ ವೇಳೆಯೇ ತಮಿಳು ನಟಿ `ಸುಭಾಷಿಣಿ’ ಆತ್ಮಹತ್ಯೆ.!

07/04/2026 6:22 AM

ರೈತರಿಗೆ ಭರ್ಜರಿ ಗುಡ್ ನ್ಯೂಸ್: 32 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ ಸಾರ್ವಕಾಲಿಕ ದಾಖಲೆ

07/04/2026 6:16 AM

BREAKING : ಇರಾನ್ ಸಂಪೂರ್ಣ ನಾಶಕ್ಕೆ ಒಂದೇ ರಾತ್ರಿ ಸಾಕು; ಇಂದೇ ಆ ರಾತ್ರಿಯಾಗಬಹುದು: ಟ್ರಂಪ್ ಖಡಕ್ ಎಚ್ಚರಿಕೆ

07/04/2026 6:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿಕ್ಕಬಳ್ಳಾಪುರ : ಹೋಟೆಲ್, ಬೇಕರಿಗಳಲ್ಲಿ ಬಳಸುತ್ತಿದ್ದ 30ಕ್ಕೂ ಹೆಚ್ಚು ಗೃಹ ಬಳಕೆ ಸಿಲಿಂಡರ್ ಜಪ್ತಿ!
KARNATAKA

ಚಿಕ್ಕಬಳ್ಳಾಪುರ : ಹೋಟೆಲ್, ಬೇಕರಿಗಳಲ್ಲಿ ಬಳಸುತ್ತಿದ್ದ 30ಕ್ಕೂ ಹೆಚ್ಚು ಗೃಹ ಬಳಕೆ ಸಿಲಿಂಡರ್ ಜಪ್ತಿ!

By kannadanewsnow0517/03/2026 3:48 PM

ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಸಿಲಿಂಡರ್ ಅಭಾವ ಒಂದು ಕಡೆ ಆದರೆ, ಮತ್ತೊಂದು ಕಡೆ, ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಗೃಹ ಬಳಕೆ ಸಿಲಿಂಡರ್ ಗಳನ್ನು ಬೇಕರಿ, ಅಂಗಡಿ ಮಾಲೀಕರು ಬಳಸುತ್ತಿದ್ದಾರೆ. ಅಂಗಡಿ, ಬೇಕರಿ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುಮಾರು 30ಕ್ಕೂ ಅಧಿಕ ಸಿಲೆಂಡರ್ ಗಳನ್ನು ಆಹಾರ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿಕೊಂಡಿದ್ದು, ಚಿಕ್ಕಬಳ್ಳಾಪುರ, ಗೌರಿಬಿದನೂರು ಶಿಡ್ಲಘಟ್ಟದಲ್ಲಿ ಜಪ್ತಿ ಮಾಡಿಕೊಂಡಿದ್ದಾರೆ.

ಹೋಟೆಲ್ ಬೇಕರಿ ರಸ್ತೆ ಬದಿ ವ್ಯಾಪಾರಿಗಳಿಂದ ಸಿಲಿಂಡರ್ ಜಪ್ತಿ ಮಾಡಿಕೊಳ್ಳಲಾಗಿದೆ. ಕಮರ್ಷಿಯಲ್ ಸಿಲಿಂಡರ್ ಸಿಗದ ಹಿನ್ನೆಲೆಯಲ್ಲಿ ಇವರು ಗೃಹಬಳಕೆ ಸಿಲಿಂಡರ್ ಬಳಸುತ್ತಿದ್ದರು. ಗೃಹ ಬಳಕೆ ಸಿಲಿಂಡರ್ ಬಳಸುತ್ತಿದ್ದ ಹೋಟೆಲ್ ಮತ್ತು ಬೇಕರಿ ಮಾಲೀಕರು, ಹಾಗಾಗಿ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ರೈತರಿಗೆ ಭರ್ಜರಿ ಗುಡ್ ನ್ಯೂಸ್: 32 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ ಸಾರ್ವಕಾಲಿಕ ದಾಖಲೆ

07/04/2026 6:16 AM1 Min Read

ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

07/04/2026 6:06 AM1 Min Read

‘ಬಾಸ್’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ತಂದ ನಟ ದರ್ಶನ್.!

07/04/2026 6:02 AM1 Min Read
Recent News

SHOCKING : ಪತಿ ಜೊತೆಗೆ ವಿಡಿಯೋ ಕಾಲ್ ವೇಳೆಯೇ ತಮಿಳು ನಟಿ `ಸುಭಾಷಿಣಿ’ ಆತ್ಮಹತ್ಯೆ.!

07/04/2026 6:22 AM

ರೈತರಿಗೆ ಭರ್ಜರಿ ಗುಡ್ ನ್ಯೂಸ್: 32 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ ಸಾರ್ವಕಾಲಿಕ ದಾಖಲೆ

07/04/2026 6:16 AM

BREAKING : ಇರಾನ್ ಸಂಪೂರ್ಣ ನಾಶಕ್ಕೆ ಒಂದೇ ರಾತ್ರಿ ಸಾಕು; ಇಂದೇ ಆ ರಾತ್ರಿಯಾಗಬಹುದು: ಟ್ರಂಪ್ ಖಡಕ್ ಎಚ್ಚರಿಕೆ

07/04/2026 6:11 AM

ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

07/04/2026 6:06 AM
State News
KARNATAKA

ರೈತರಿಗೆ ಭರ್ಜರಿ ಗುಡ್ ನ್ಯೂಸ್: 32 ಸಾವಿರ ರೂ. ಗಡಿ ದಾಟಿದ ಕೊಬ್ಬರಿ ದರ ಸಾರ್ವಕಾಲಿಕ ದಾಖಲೆ

By kannadanewsnow5707/04/2026 6:16 AM KARNATAKA 1 Min Read

ತುಮಕೂರು : ತಿಪಟೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ಹೊಸ ಇತಿಹಾಸ ಸೃಷ್ಟಿಸಿದೆ. ಸೋಮವಾರ ನಡೆದ ಹರಾಜಿನಲ್ಲಿ ಕೊಬ್ಬರಿ ಧಾರಣೆಯು…

ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

07/04/2026 6:06 AM

‘ಬಾಸ್’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ತಂದ ನಟ ದರ್ಶನ್.!

07/04/2026 6:02 AM

ರಾಜ್ಯದಲ್ಲಿ ಜನಗಣತಿಗೆ 2.5 ಲಕ್ಷ ಸರ್ಕಾರಿ ನೌಕರರ ನಿಯೋಜನೆ: ಸಾರ್ವಜನಿಕ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ.!

07/04/2026 5:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.