BIG NEWS: ಚೆಕ್‌ ಬೌನ್ಸ್‌ ಪ್ರಕರಣ; ಮೂಡಿಗೆರೆ ಶಾಸಕನಿಗೆ ಜಾಮೀನು ರಹಿತ ವಾರಂಟ್ ಜಾರಿ | Non bailable warrant

ಚಿಕ್ಕಮಗಳೂರು: ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ.ಕುಮಾರಸ್ವಾಮಿ ಜಾಮೀನು ರಹಿತ ವಾರಂಟ್ ಜಾರಿಮಾಡಿದೆ. ಈ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಕಾರಣ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. BIG NEWS: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಗೆಹ್ಲೋಟ್ ಸಜ್ಜಾಗುತ್ತಿದ್ದಂತೆ ರಾಜಸ್ಥಾನದಲ್ಲಿ ಬಿರುಸಿನ ಮಾತುಕತೆ   ಅವರು ಅನಾರೋಗ್ಯದ ಸಮಸ್ಯೆ ಹೇಳಿ ನ್ಯಾಯಾಲಯಕ್ಕೆ ಹೋಗಿರಲಿಲ್ಲ. ಆದರೆ ಅಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಕುರಿತು ಪತ್ರಿಕಾ ವರದಿಯನ್ನು ದೂರುದಾರ ಹೂವಪ್ಪಗೌಡ ನ್ಯಾಯಾಲಯಕ್ಕೆ … Continue reading BIG NEWS: ಚೆಕ್‌ ಬೌನ್ಸ್‌ ಪ್ರಕರಣ; ಮೂಡಿಗೆರೆ ಶಾಸಕನಿಗೆ ಜಾಮೀನು ರಹಿತ ವಾರಂಟ್ ಜಾರಿ | Non bailable warrant