ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ

ಚಿಕ್ಕಮಗಳೂರು : ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ ನರಸಿಂಹರಾಜಪುರದ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ಖಾತೆಯಲ್ಲಿ ಕೋಟ್ಯಾಂತರ ರೂ. ಹಣವಿದ್ದರೂ ತ್ವರಿತ ಕಾಮಗಾರಿಗೆ ಅಧಿಕಾರಿಗಳ ನಿರಾಸಕ್ತಿ : ಡಿಸಿ, ಅಧಿಕಾರಿಗಳ ಬೆವರಿಳಿಸಿದ ಸಚಿವ ನಾರಾಯಣಗೌಡ 2015 ಜೂನ್ 24 ರಂದು ಮಧ್ಯಾಹ್ನ 1.30 ಗಂಟೆ ಸಮಯದಲ್ಲಿ ನರಸಿಂಹರಾಜಪುರ ಪೊಲೀಸ್ ಠಾಣಾ ಸಹರದ್ದಿನ ಬೈರಾಪುರ ಗ್ರಾಮದ ಆಲ್ದಾರ್ ಎಂಬಲ್ಲಿ ಸರ್ವೆ ನಂ.69ರ ಗದ್ದೆಯಲ್ಲಿ ಇದ್ದ ಮರದ ವಿದ್ಯುತ್ … Continue reading ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ