ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಭಜರಂಗದಳ ಕಾರ್ಯಕರ್ತನಿಗೆ ‘ಗಡಿಪಾರು’ ನೋಟಿಸ್ ಜಾರಿ

ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಬಜರಂಗದಳ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದೆ.ಚಿಕ್ಕಮಂಗಳೂರು ಜಿಲ್ಲಾ ಘಟಕದ ಬಜರಂಗದಳದ ಮಾಜಿ ಸಂಚಾಲಕರಾಗಿದ್ದರು ಎಂದು ತಿಳಿದುಬಂದಿದೆ. BREAKING : ‘ಕೆಫೆ ಬಾಂಬ್’ ಬ್ಲಾಸ್ಟ್ ಕೇಸ್ : ಉಗ್ರ ತೆರಳಿದ ಆಟೋ ಚಾಲಕನ ವಿಚಾರಣೆ ನಡೆಸುತ್ತಿರುವ ‘NIA’ ತುಡಕೂರು ಮಂಜುಗೆ ಜಿಲ್ಲಾಡಳಿತ ಗಡಿಪಾರು ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ. ತುಡಕೂರು ಮಂಜು ಚಿಕ್ಕಮಂಗಳೂರು ಜಿಲ್ಲಾ ಘಟಕದ ಬಜರಂಗದಳದ ಮಾಜಿ ಸಂಚಾಲಕರಾಗಿದ್ದರು.ಅಲ್ಲದೆ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. 17 ಕಾರಣಗಳನ್ನು ನೀಡಿ ಇದೀಗ ಚಿಕ್ಕಮಂಗಳೂರು … Continue reading ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಭಜರಂಗದಳ ಕಾರ್ಯಕರ್ತನಿಗೆ ‘ಗಡಿಪಾರು’ ನೋಟಿಸ್ ಜಾರಿ