BREAKING: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ‘ಅರವಳಿಕೆ ತಜ್ಞ ಡಾ.ಸೋಮಶೇಖರ್’ ಅಮಾನತು
ಬೆಂಗಳೂರು: ಸಾರ್ವಜನಿಕರಿಂದ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಅರವಳಿಕೆ ತಜ್ಞರಾಗಿದ್ದಂತ ಡಾ. ಸೋಮಶೇಖರ್.ಪಿ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಡಾ|| ಸೋಮಶೇಖರ್ ಪಿ., ಅರವಳಿಕೆ ತಜ್ಞರು, ಜಿಲ್ಲಾ ಆಸ್ಪತ್ರೆ ಚಿಕ್ಕಮಗಳೂರು ಜಿಲ್ಲೆ ಆದ ಇವರು ಆಸ್ಪತ್ರೆಯ ಕರ್ತವ್ಯದ ಸಂದರ್ಭದಲ್ಲಿ ದುರವರ್ತನೆ ತೋರಿರುವ ಕುರಿತು, ಪದೇ ಪದೇ ಸಾರ್ವಜನಿಕರಿಂದ ಮತ್ತು … Continue reading BREAKING: ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ‘ಅರವಳಿಕೆ ತಜ್ಞ ಡಾ.ಸೋಮಶೇಖರ್’ ಅಮಾನತು
Copy and paste this URL into your WordPress site to embed
Copy and paste this code into your site to embed