ಪತ್ನಿ ಮೇಲೆ ಹಲ್ಲೆ, ವರದಕ್ಷಿಣೆ ಕಿರುಕುಳ: ಚಿಕ್ಕಮಗಳೂರಿನ ಕಳಸ ಠಾಣೆ PSI ನಿತ್ಯಾನಂದ ಸಸ್ಪೆಂಡ್

ಚಿಕ್ಕಮಗಳೂರು: ಜಿಲ್ಲೆಯ ಕಳಸ ಪೊಲೀಸ್ ಠಾಣೆಯ ಪಿಎಸ್ಐ ನಿತ್ಯಾನಂದ ಎಂಬುವರ ವಿರುದ್ಧ ಪತ್ನಿಯ ಮೇಲೆ ಹಲ್ಲೆ, ವರದಕ್ಷಿಣೆ ಕಿರುಕುಳ ಆರೋಪದಡಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯದ ಐಜಿಪಿ ಅಮಿತ್ ಸಿಂಗ್ ಆದೇಶಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ನಿತ್ಯಾನಂತ ವಿರುದ್ಧ ರಾತ್ರೋರಾತ್ರಿ ಠಾಣೆಗೆ ತೆರಳಿದ್ದಂತ ಅವರ ಪತ್ನಿ ಅಮಿತಾ ಎಂಬುವರು ಹಲ್ಲೆ, ವರದಕ್ಷಿಣೆ ಕಿರುಕುಳ ಆರೋಪ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ನನಗೆ … Continue reading ಪತ್ನಿ ಮೇಲೆ ಹಲ್ಲೆ, ವರದಕ್ಷಿಣೆ ಕಿರುಕುಳ: ಚಿಕ್ಕಮಗಳೂರಿನ ಕಳಸ ಠಾಣೆ PSI ನಿತ್ಯಾನಂದ ಸಸ್ಪೆಂಡ್