ಚಿಕ್ಕಮಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೂಡ ಇತ್ತೀಚಿಗೆ ದಿನಾಂಕವನ್ನು ಘೋಷಿಸಿದ್ದು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು ಇದೀಗ ಚಿಕ್ಕಮಗಳೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 4 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
BREAKING : ನಿರ್ಮಾಪಕ ಎಂಎನ್ ಕುಮಾರ್ ವಿರುದ್ಧ ಮಾನನಷ್ಟ ಕೇಸ್ : ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ಪೋಸ್ಟ್ ನಲ್ಲಿ ವಾಹನ ತಪಾಸನೆಯ ವೇಳೆ ಚಿನ್ನಾಭರಣ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸನೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 4 ಕೋಟಿ 21 ಲಕ್ಷ 92, ಸಾವಿರದ 752 ರೂಪಾಯಿ ಮೌಲ್ಯದ ಚಿನ್ನಾಭರಣ ಇದೀಗ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಇದೀಗ ಎಷ್ಟು ಮೊತ್ತದ ಚಿನ್ನಾಭರಣದ ಕುರಿತಂತೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.
‘ಪಾಕಿಸ್ತಾನ’ ಪರ ಘೋಷಣೆ ಕೂಗಿದವರನ್ನು ‘ಶೂಟ್’ ಮಾಡಬೇಕು : ಅರಗ ಜ್ಞಾನೇಂದ್ರ ವಾಗ್ದಾಳಿ