ಚಿಕ್ಕಮಗಳೂರು: ಮಲೆನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಪ್ರಮಾಣ ತಗ್ಗಿದ್ರೂ ಅವಾಂತರಗಳು ಹೆಚ್ಚಾಗುತ್ತಿದೆ.
ಭಾರಿ ಗಾಳಿ‌-ಮಳೆಗೆ ಶಾಲೆಯ ಮೇಲ್ಚಾವಣಿ ಕುಸಿತಗೊಂಡಿದೆ.

BREAKING NEWS: ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಶಾಲಾ ಕಟ್ಟಡ ಕುಸಿತ; ಸ್ಥಳಕ್ಕೆ ಬಾರದ ಶಿಕ್ಷಣಾಧಿಕಾರಿ ವಿರುದ್ಧ ಗ್ರಾಮಸ್ಥರು ಗರಂ

ಮೂಡಿಗೆರೆ ತಾಲೂಕಿನ ಅತ್ತಿಗೆರೆ ಗ್ರಾಮದ ಶಾಲೆಯಲ್ಲಿ ಘಟನೆ ನಡೆದಿದೆ.ಶಾಲೆಗೆ ರಜೆ ಇರುವುದರಿಂದ ಭಾರೀ ಅನಾಹುತ ತಪ್ಪಿದೆ. ಶಾಲೆಯ ಒಂದು‌ ಕೊಠಡಿ ಸಂಪೂರ್ಣ ಹಾನಿಯಾಗಿದೆ.

Share.
Exit mobile version