ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ: ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆ ‘AD ರವಿಕುಮಾರ್’ ಅಮಾನತು

ಬೆಂಗಳೂರು: ಚಿಕ್ಕೋಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಗುತ್ತಿಗೆ ನೀಡಲು ಲಂಚಕ್ಕೆ ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ರವಿಕುಮಾರ್ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಲಂಚದ ಹಣ ಪಡೆಯುತ್ತಿದ್ದಾಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು, ವೀಡಿಯೋ ಕೂಡ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲ್ಲೂಕು ಸಹಾಯಕ ನಿರ್ದೇಶಕ ಗ್ರೇಡ್-1 ರವಿಕುಮಾರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-1 ನಡವಳಿಯನ್ನು ಹೊರಡಿಸಿದ್ದು, … Continue reading ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ: ಚಿಕ್ಕೋಡಿ ಸಮಾಜ ಕಲ್ಯಾಣ ಇಲಾಖೆ ‘AD ರವಿಕುಮಾರ್’ ಅಮಾನತು