ರಾಯಚೂರು: ಜಿಲ್ಲೆಯಲ್ಲಿ ಮಕ್ಕಳಿಗೆ ತಿದ್ದಿ ಬುದ್ದಿ ಹೇಳುವ ಶಿಕ್ಷಕರೇ ಈಗ ವಿಕೃತಿ ಮನಸ್ಥಿತಿಯಿಂದ ಮೆರೆಯುತ್ತಿದ್ದಾರೆ. ಇಲ್ಲೊಂದು ಶಾಲಾಯ ಶಿಕ್ಷಕರೊಬ್ಬರು ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿದ್ದಕ್ಕೆ ಆಕೆಯ ಮೇಲೆ ಬಿಸಿ ನೀರು ಎರೆಚಿ ವಿಕೃತವಾಗಿ ಮೆರೆದಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣ; NIA ವರ್ಗಾವಣೆ
ಹೌದು ರಾಯಚೂರು ಜಿಲ್ಲೆಯ ಸಂತೆಕೆಲ್ಲೂರು ಗ್ರಾಮದಲ್ಲಿ ಶಾಲಾ ಸಮವವಸ್ತ್ರದಲ್ಲೇ ಮಗು ಮಲ ವಿಸರ್ಜನೆ ಮಾಡಿಕೊಂಡಿದ್ದರು. ಈ ವೇಳೆ ಶಿಕ್ಷಿಕ ಹುಲಿಗೆಪ್ಪ ವಿದ್ಯಾರ್ಥಿನಿ ಮೇಲೆ ಬಿಸಿ ನೀರು ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ೨ನೇ ತರಗತಿಯಲ್ಲಿದ್ದ ಅಖಿತ್ ಗೆ ಬಿಸಿ ನೀರು ಸುರಿದ್ದಿದ್ದಾರೆ. ಈ ಘಟನೆಯಿಂದ ಶೇ. ೪೦ ರಷ್ಟು ಮಗುವಿನ ದೇಹ ಸುಟ್ಟು ಹೋಗಿದೆ.ಕೂಡಲೇ ದೂರು ನೀಡಿದ್ರೆ ಪೊಲೀಸರು ಮಾತ್ರ ಹಿಂದೇಟು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.