BIG NEWS: ಟಿಎಂಸಿ ನಾಯಕ ಅಬು ತಾಹೆರ್ ಖಾನ್ ಕಾರಿಗೆ ಡಿಕ್ಕಿ ಹೊಡೆದು 6 ವರ್ಷದ ಬಾಲಕ ಸಾವು

ಮುರ್ಷಿದಾಬಾದ್ (ಪಶ್ಚಿಮ ಬಂಗಾಳ): ತೃಣಮೂಲ ಕಾಂಗ್ರೆಸ್ ನಾಯಕ ಅಬು ತಾಹೆರ್ ಖಾನ್ ಅವರ ಕಾರಿಗೆ ಡಿಕ್ಕಿ ಹೊಡೆದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ಮುರ್ಷಿದಾಬಾದ್‌ನ ನೌಡಾದಲ್ಲಿ ನಡೆದಿದೆ. ಮಗು ರಸ್ತೆಗೆ ಅಡ್ಡಲಾಗಿ ಓಡುತ್ತಿತ್ತು. ಇದನ್ನು ಕಂಡ ಕಾರು ಚಾಲಕ ತಕ್ಷಣವೇ ಬ್ರೇಕ್‌ ಹಾಕಿದ್ದಾನೆ. ಆದ್ರೂ ಮಗು ಕಾರಿಗೆ ಸಿಲುಕಿತು. ಖಾನ್ ತಕ್ಷಣವೇ ತಮ್ಮ ಕಾರಿನಲ್ಲಿ ಮಗುವನ್ನು ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮಗು ಸಾವನ್ನಪ್ಪಿತು. ಮಗು ರಸ್ತೆಗೆ … Continue reading BIG NEWS: ಟಿಎಂಸಿ ನಾಯಕ ಅಬು ತಾಹೆರ್ ಖಾನ್ ಕಾರಿಗೆ ಡಿಕ್ಕಿ ಹೊಡೆದು 6 ವರ್ಷದ ಬಾಲಕ ಸಾವು