ಕೆಎನ್ಎನ್ಡಿಜಿಟಲ್ ಡೆಸ್ಕ್ : ತೃಣಮೂಲ ಕಾಂಗ್ರೆಸ್ (TMC) ಸಂಸದ ಅಬು ತಾಹೇರ್ ಖಾನ್ ಕಾರು 4 ವರ್ಷದ ಮಗುವಿಗೆ ಡಿಕ್ಕಿ ಹೊಡೆದಿದ್ದು, ಮಗು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಕಾರು ಡಿಕ್ಕಿ ಹೊಡೆದ ನಂತ್ರ ಮಗು ಗಾಯಗೊಂಡಿದ್ದು, ನಂತ್ರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪಘಾತ ಸಂಭವಿಸಿದಾಗ ಸಂಸದ ಅಬು ತಾಹೇರ್ ಖಾನ್ ಕಾರಿನೊಳಗೆ ಇದ್ದು, ಮಗು ವೇಗವಾಗಿ ಕಾರಿನ ಮುಂದೆ ಬಂದಿದೆ ಎಂದು ಸಚಿವ ಹೇಳಿದ್ದಾರೆ.
ಇನ್ನು ಕೆಲವು ದಿನಗಳ ಹಿಂದೆ, ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಸಹಾಪುರ ಪ್ರದೇಶದಲ್ಲಿ ಸರ್ಕಾರಿ ವಾಹನವೊಂದು ಅವರ ಮೋಟಾರ್ಸೈಕಲ್’ಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದರು.
BREAKING NEWS : ಓಲಾ, ಊಬರ್ ಆಟೋ ದರ ನಿಗದಿ ವಿಚಾರ : ನ.21 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಕುತೂಹಲ ಮೂಡಿಸಿದ ಸಚಿವ ಜೆ.ಸಿ ಮಾಧುಸ್ವಾಮಿ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭೇಟಿ
ಭಾರತದಲ್ಲಿ ‘ಉದ್ಯೋಗಿ’ಗಳಿಗೆ ಇವು ಬೇಕಂತೆ ; ಸಮೀಕ್ಷೆಯಲ್ಲಿ ಸ್ವಾರಸ್ಯಕರ ಸಂಗತಿ ಬಹಿರಂಗ