GOOD NEWS: ರಾಜ್ಯ ಸರ್ಕಾರದಿಂದ ‘ಮಕ್ಕಳ ಹಕ್ಕುಗಳ ರಕ್ಷಣೆ’ಗಾಗಿ ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಅಭಿಯಾನ’ ಆರಂಭ

ಬೆಂಗಳೂರು: ರಾಜ್ಯದಲ್ಲಿ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಜನವರಿ 2025ರಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಅಭಿಯಾನವನ್ನು ಸರ್ಕಾರ ಆರಂಭಿಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ ಎಂದಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, … Continue reading GOOD NEWS: ರಾಜ್ಯ ಸರ್ಕಾರದಿಂದ ‘ಮಕ್ಕಳ ಹಕ್ಕುಗಳ ರಕ್ಷಣೆ’ಗಾಗಿ ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯ್ತಿ ಅಭಿಯಾನ’ ಆರಂಭ