ಕಲಬುರ್ಗಿಯಲ್ಲಿ ‘ಶಾಲಾ ವಾಹನ’ ಹರಿದು ಮಗು ದುರ್ಮರಣ: ಉದ್ರಿಕ್ತರಿಂದ ‘ಬಸ್ ಜಖಂ’

ಕಲಬುರ್ಗಿ: ಜಿಲ್ಲೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಶಾಲಾ ವಾಹನವೊಂದು ಹರಿದ ಪರಿಣಾಮ, ಸ್ಥಳದಲ್ಲೇ ಮಗು ದುರ್ಮಣರ ಹೊಂದಿರುವಂತ ಘಟನೆ ಇಂದು ನಡೆದಿದೆ. ಈ ಹಿನ್ನಲೆಯಲ್ಲಿ ಶಾಲಾ ವಾಹನವನ್ನು ಜಖಂ ಗೊಳಿಸಲಾಗಿದೆ. ಕಲಬುರ್ಗಿ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ ಹರಿದು ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವೊಂದು ಧಾರುಣವಾಗಿ ಸಾವನ್ನಪ್ಪಿದೆ. ಮೃತ ಮಗುವನ್ನು ಮನೋಜ್(2) ಎಂಬುದಾಗಿ ಗುರುತಿಸಲಾಗಿದೆ. ಶಾಲಾ ವಾಹನ ಚಾಲಕನ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬುದಾಗಿ ಆರೋಪಿಸಿ, ಪೋಷಕರು, ಸಂಬಂಧಿಕರು ಶಾಲಾ … Continue reading ಕಲಬುರ್ಗಿಯಲ್ಲಿ ‘ಶಾಲಾ ವಾಹನ’ ಹರಿದು ಮಗು ದುರ್ಮರಣ: ಉದ್ರಿಕ್ತರಿಂದ ‘ಬಸ್ ಜಖಂ’