BIG NEWS: ಬೆಂಗಳೂರಲ್ಲಿ ಇನ್ನೂ ‘ಬಾಲ್ಯವಿವಾಹ’ ಜೀವಂತ: ಯುವಕನ ವಿರುದ್ಧ ‘FIR’ ದಾಖಲು
ಬೆಂಗಳೂರು: ನಗರದಲ್ಲಿ ಇನ್ನೂ ಬಾಲ್ಯವಿವಾಹ ಜೀವಂತವಾಗಿದೆ. ಅಪ್ರಾಪ್ತೆಯನ್ನು ವಿವಾಹವಾದ ಬಳಿಕ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸೋದಕ್ಕೆ ಪ್ರಯತ್ನ ಪಟ್ಟ ಯುವಕನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಗೆ ತಾಯಿ ವಿವಾಹ ಮಾಡಿಸಿದ್ದಳು. ದೇವಾಲಯದಲ್ಲಿ 27 ವರ್ಷದ ಯುವಕನೊಂದಿಗೆ ಅಪ್ರಾಪ್ತೆಯನ್ನು ವಿವಾಹ ಮಾಡಿಸಲಾಗಿತ್ತು. ಈ ಬಳಿಕ ಬಾಲಕಿಯೊಂದಿಗೆ ಬಲವಂತವಾಗಿ ಯುವಕ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದರಿಂದ ಮಾನಸಿಕವಾಗಿ ಘಾಸಿಕೊಂಡ ಅಪ್ರಾಪ್ತ ಬಾಲಕಿ, ಮಕ್ಕಳ ಕಲ್ಯಾಣ ಸಮಿತಿಗೆ … Continue reading BIG NEWS: ಬೆಂಗಳೂರಲ್ಲಿ ಇನ್ನೂ ‘ಬಾಲ್ಯವಿವಾಹ’ ಜೀವಂತ: ಯುವಕನ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed