Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಚಿಕ್ಕಮಗಳೂರಲ್ಲಿ ASI ಕಿರುಕುಳಕ್ಕೆ ಬೇಸತ್ತು SP ಕಚೇರಿ ಎದುರೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

04/07/2025 6:04 PM

BREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: MLC ಎನ್.ರವಿಕುಮಾರ್ ಗೆ ಜಾಮೀನು ಮಂಜೂರು

04/07/2025 5:58 PM

ಸ್ವಂತ ಮನೆ ಕನಸು ಕಂಡವರಿಗೆ ಸಿಹಿ ಸುದ್ದಿ ; ‘ಪಿಎಂ ಆವಾಸ್’ಗೆ ಅರ್ಜಿ ಆಹ್ವಾನ, ಕೋಟ್ಯಂತರ ಕುಟುಂಬಗಳಿಗೆ ಪಕ್ಕಾ ಮನೆ

04/07/2025 5:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಮೀಣ ಪ್ರದೇಶದ ಮಕ್ಕಳಿಗೂ ಸಿಗಲಿದೆ ಉತ್ತಮ ಶಿಕ್ಷಣ : DCM ಡಿ.ಕೆ.ಶಿವಕುಮಾರ್
KARNATAKA

ಗ್ರಾಮೀಣ ಪ್ರದೇಶದ ಮಕ್ಕಳಿಗೂ ಸಿಗಲಿದೆ ಉತ್ತಮ ಶಿಕ್ಷಣ : DCM ಡಿ.ಕೆ.ಶಿವಕುಮಾರ್

By kannadanewsnow0716/03/2024 10:33 AM

ರಾಮನಗರ: ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು, ಭಾರಿ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಅವರು ಮಾ. 15ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಖಾಸಗಿ ಸಂಸ್ಥೆಗಳೊAದಿಗೆ ಜಿಲ್ಲೆಯಲ್ಲಿ ಮಾದರಿ ಪಬ್ಲಿಕ್ ಶಾಲೆಗಳನ್ನು ತೆರೆಯುವ ಸಂಬAಧ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 20 ಮಾದರಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುವುದು, ಖಾಸಗಿ ಕಂಪನಿಗಳ ಸಹಭಾಗಿತ್ವದಲ್ಲಿ ಎರಡು ಸಾವಿರ ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಾಂತ 2000 ಮಾದರಿ ಪಬ್ಲಿಕ್ ಶಾಲೆಗಳನ್ನು ತೆರೆಯಲು ಕ್ರಮವಹಿಸಲಾಗಿದೆ ಹಾಗೂ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ 5 ಜನ ಸಚಿವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಆದುದರಿಂದ ಇಂದು ರಾಮನಗರ ಜಿಲ್ಲೆಗೆ ಐತಿಹಾಸಿಕ ದಿನ ಅಲ್ಲದೆ ಐತಿಹಾಸಿಕ ಪ್ರಯೋಗಕ್ಕೆ ಸಹಕಾರಿಯಾಗಿದೆ ಎಂದರು.

ಮಾದರಿ ಪಬ್ಲಿಕ್ ಶಾಲೆಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆ ಮಾಧ್ಯಮ, ಖಾಸಗಿ ಶಾಲೆಗಳ ಶಿಕ್ಷಕರಿಂದ ಮಾದರಿ ಪಬ್ಲಿಕ್ ಶಾಲೆ ಶಿಕ್ಷಕರಿಗೆ ತರಬೇತಿ, ಸ್ಮಾರ್ಟ್ ಕ್ಲಾಸ್, ಡಿಜಿಟಲ್ ಗ್ರಂಥಾಲಯ, ಇಂಟರ್ ನೆಟ್ , ಆಧುನಿಕ ಪ್ರಯೋಗಾ¯ಯಗಳು, ಕಲೆ ಮತ್ತು ಸಂಗೀತ ತರಬೇತಿ, ಕ್ರೀಡೆ , ಊಟದ ಕೊಠಡಿ , ಶೌಚಾಲಯ, ಸೇರಿದಂತೆ ಆಧುನಿಕ ಸೌಲಭ್ಯಗಳನ್ನು ಹೊಂದಿರುತ್ತದೆ. ಹಾಗೂ ಈ ಶಾಲೆಗಳು ಎರಡರಿಂದ ಮೂರು ಪಂಚಾಯಿತಿಗಳು ಸೇರಿ ಒಂದು ಮಾದರಿ ಪಬ್ಲಿಕ್ ಶಾಲೆಯನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಮಾದರಿ ಶಾಲೆಗಳನ್ನು ನಿರ್ಮಿಸಲು ನಾನು ನಮ್ಮ ಜಿಲ್ಲೆಯ ಉದ್ಯಮಿಗಳೊಂದಿಗೆ ಚರ್ಚಸಿದ್ದೇನೆ ಉದ್ಯಮಿಗಳು ಇದಕ್ಕೆ ಸಹಕಾರ ನೀಡಿದ್ದಾರೆ ಇನ್ನು ಅನೇಕ ಉದ್ಯಮಿಗಳು ಮಾದರಿ ಶಾಲೆಗಳನ್ನು ನಿರ್ಮಿಸಲು ಮುಂದೆ ಬಂದಿದ್ದಾರೆ ಇದು ಒಂದು ಸಂತೋಷದ ವಿಷಯ ಎಂದರು.

ಮಾದರಿ ಪಬ್ಲಿಕ್ ಶಾಲೆಯ ಮಕ್ಕಳಿಗೆ ಅಂತರ ರಾಷ್ಟಿçÃಯ ಮಟ್ಟದಲ್ಲಿ ಸ್ಪರ್ಧೆಗಳನ್ನು ಎದುರಿಸಲು ತರಬೇತಿಯನ್ನು ನೀಡಲಾಗುವುದು. ನಮ್ಮ ಜಿಲ್ಲೆಯ ಜನರು ಬೆಂಗಳೂರು ಸೇರಿದಂತೆ ಅನೇಕ ಕಡೆ ವಲಸೆ ಹೋಗುತ್ತಿದ್ದಾರೆ ಅನೇಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಊರುಗಳನ್ನು ಬಿಡುತ್ತಿದ್ದಾರೆ ಅವುಗಳನ್ನು ತಪ್ಪಿಸುವ ಸಲುವಾಗಿ ಮಾದರಿ ಪಬ್ಲಿಕ್ ಶಾಲೆಯನ್ನು ನಿರ್ಮಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ.ಕೆ ಸುರೇಶ್, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರು ಅಧ್ಯಕ್ಷರಾದ ಎಚ್.ಸಿ. ಬಾಲಕೃಷ್ಣ, ರಾಮನಗರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ರವಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಮನಗರ ಜಿಲ್ಲೆಯ ಅಧ್ಯಕ್ಷರಾದ ಕೆ ರಾಜು, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Children in rural areas will also get good education: DK Shivakumar
Share. Facebook Twitter LinkedIn WhatsApp Email

Related Posts

BREAKING: ಚಿಕ್ಕಮಗಳೂರಲ್ಲಿ ASI ಕಿರುಕುಳಕ್ಕೆ ಬೇಸತ್ತು SP ಕಚೇರಿ ಎದುರೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

04/07/2025 6:04 PM1 Min Read

BREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: MLC ಎನ್.ರವಿಕುಮಾರ್ ಗೆ ಜಾಮೀನು ಮಂಜೂರು

04/07/2025 5:58 PM1 Min Read

UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

04/07/2025 5:46 PM1 Min Read
Recent News

BREAKING: ಚಿಕ್ಕಮಗಳೂರಲ್ಲಿ ASI ಕಿರುಕುಳಕ್ಕೆ ಬೇಸತ್ತು SP ಕಚೇರಿ ಎದುರೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

04/07/2025 6:04 PM

BREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: MLC ಎನ್.ರವಿಕುಮಾರ್ ಗೆ ಜಾಮೀನು ಮಂಜೂರು

04/07/2025 5:58 PM

ಸ್ವಂತ ಮನೆ ಕನಸು ಕಂಡವರಿಗೆ ಸಿಹಿ ಸುದ್ದಿ ; ‘ಪಿಎಂ ಆವಾಸ್’ಗೆ ಅರ್ಜಿ ಆಹ್ವಾನ, ಕೋಟ್ಯಂತರ ಕುಟುಂಬಗಳಿಗೆ ಪಕ್ಕಾ ಮನೆ

04/07/2025 5:49 PM

UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

04/07/2025 5:46 PM
State News
KARNATAKA

BREAKING: ಚಿಕ್ಕಮಗಳೂರಲ್ಲಿ ASI ಕಿರುಕುಳಕ್ಕೆ ಬೇಸತ್ತು SP ಕಚೇರಿ ಎದುರೇ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

By kannadanewsnow0904/07/2025 6:04 PM KARNATAKA 1 Min Read

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಎಎಸ್ಐ ಒಬ್ಬರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಎಸ್ ಪಿ ಕಚೇರಿ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ…

BREAKING: ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: MLC ಎನ್.ರವಿಕುಮಾರ್ ಗೆ ಜಾಮೀನು ಮಂಜೂರು

04/07/2025 5:58 PM

UPSC ಪೂರ್ವಭಾವಿ, ಮುಖ್ಯ ಪರೀಕ್ಷೆಗೆ ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

04/07/2025 5:46 PM

BREAKING: ಅಕ್ರಮ ಗಣಿಗಾರಿಕೆ ತನಿಖೆಗಾಗಿ ನೇಮಿಸಿದ್ದ ಲೋಕಾಯುಕ್ತ SIT ಅವಧಿ ಒಂದು ವರ್ಷ ವಿಸ್ತರಿಸಿದ ರಾಜ್ಯ ಸರ್ಕಾರ

04/07/2025 5:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.