ಗ್ರಾಮೀಣ ಪ್ರದೇಶದ ಮಕ್ಕಳಿಗೂ ಸಿಗಲಿದೆ ಉತ್ತಮ ಶಿಕ್ಷಣ : DCM ಡಿ.ಕೆ.ಶಿವಕುಮಾರ್

ರಾಮನಗರ: ಗ್ರಾಮೀಣ ಪ್ರದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು, ಭಾರಿ ಮತ್ತು ಮಧ್ಯಮ ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಅವರು ಮಾ. 15ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಖಾಸಗಿ ಸಂಸ್ಥೆಗಳೊAದಿಗೆ ಜಿಲ್ಲೆಯಲ್ಲಿ ಮಾದರಿ ಪಬ್ಲಿಕ್ ಶಾಲೆಗಳನ್ನು ತೆರೆಯುವ ಸಂಬAಧ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 20 ಮಾದರಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲಾಗುವುದು, ಖಾಸಗಿ … Continue reading ಗ್ರಾಮೀಣ ಪ್ರದೇಶದ ಮಕ್ಕಳಿಗೂ ಸಿಗಲಿದೆ ಉತ್ತಮ ಶಿಕ್ಷಣ : DCM ಡಿ.ಕೆ.ಶಿವಕುಮಾರ್