BIG NEWS: ಮೃತನ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕಿದೆ – ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು: ಮೋಟಾರು ವಾಹನ ಅಪಘಾತದಂತ ಪ್ರಕರಣದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದ ಹಕ್ಕಿಲ್ಲ. ಆದರೇ ಮೃತ ವಿವಾಹೇತರ ಸಂಬಂಧದ ಸಂತಾನಕ್ಕೂ ಪರಿಹಾರದ ಹಕ್ಕಿದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ( Karnataka High Court ) ಮಹತ್ವದ ಆದೇಶದಲ್ಲಿ ತಿಳಿಸಿದೆ. 2012ರಲ್ಲಿ ಮೋಟಾರು ವಾಹನ ಅಪಘಾತದಲ್ಲಿ ( Motor vehicle accident ) ಮಲ್ಲಿಕಾರ್ಜುನ ಎಂಬುವರು ಮೃತಪಟ್ಟಿದ್ದರು. ಪರಿಹಾರ ನೀಡದ ವಿಮಾ ಕಂಪನಿಯಿಂದ ಪರಿಹಾರ ಕೋರಿ ಹೈಕೋರ್ಟ್ ಗೆ ಮೃತನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆ, ಪುತ್ರ … Continue reading BIG NEWS: ಮೃತನ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕಿದೆ – ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed