ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

ದಾವಣಗೆರೆ : ಹಿಂದುಳಿದ ವರ್ಗಗಳ ಮಕ್ಕಳು ಮತ್ತು ಕನಕನ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕಿದೆ. ಕೀಳರಿಮೆ ಮೆಟ್ಟಿ ಮೇಲೇಳುವುದಕ್ಕೆ ದಾಸಶ್ರೇಷ್ಠ ಕನಕದಾಸರ ಬಂಡಾಯದ ಮಾದರಿ ನಮ್ಮ‌ ಅಂಗೈಯಲ್ಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕನಕ ನೌಕರರ ಬಳಗ ಮತ್ತು ಜಿಲ್ಲಾ ಕುರುಬರ ವಿದ್ಯಾವರ್ದಕ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. “ಇತಿಹಾಸ ಅರಿಯದವರು ಭವಿಷ್ಯ ರೂಪಿಸಲಾರರು” ಎನ್ನುವ ಮಾತಿದೆ. ಇವತ್ತು ನಮ್ಮ ಸಮುದಾಯದ ನಾನು ಮತ್ತು ಈ ಮಕ್ಕಳು ಪ್ರತಿಭಾವಂತರಾಗಿ ಇಲ್ಲಿ ಗೌರವಿಸಲ್ಪಡುತ್ತಿದ್ದೇವೆ … Continue reading ಕನಕನ‌ ಮಕ್ಕಳು ಕೀಳರಿಮೆಯಿಂದ ಹೊರಬರಬೇಕಿದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್