ಕಾರ್ಮಿಕರ ಮಕ್ಕಳು ಉನ್ನತ ಸ್ಥಾನಕ್ಕೆ ಹೋಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಕಾರ್ಮಿಕರ ಮಕ್ಕಳು ಉನ್ನತ ಸ್ಥಾನಕ್ಕೆ ಹೋಗಬೇಕು. ವೈದ್ಯ, ಇಂಜಿನಿಯರ್ ಸೇರಿದಂತೆ ಉನ್ನತ ಹುದ್ದೆಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತೇವೆ ಎನ್ನುವ ಸಂಕಲ್ಪ ಕಾರ್ಮಿಕರು ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಗುರುವಾರದಂದು ಸಾಗರ ನಗರಸಭೆ ಆವರಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗೆ ಟೂಲ್ಸ್ ಕಿಟ್ ಮತ್ತು ಸುರಕ್ಷಾ ಕಿಟ್ ವಿತರಣೆ ಮಾಡಿ ಅವರು ಮಾತನಾಡುತ್ತಾ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಮೂಲಕ ಅವರ ಬದುಕು ಹಸನುಗೊಳಿಸಿ ಎಂದರು. … Continue reading ಕಾರ್ಮಿಕರ ಮಕ್ಕಳು ಉನ್ನತ ಸ್ಥಾನಕ್ಕೆ ಹೋಗಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು