ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ‘ಗುಣಮಟ್ಟದ ಶಿಕ್ಷಣ’ ಸಿಗಬೇಕು: ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು, ಜ್ಞಾನ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಕ್ಕಳೊಂದಿಗೆ ಸಂವಾದ: ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಲಹೆ! ಮೈಸೂರಿನಲ್ಲಿ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು. ಸಮಾನತೆಯ ಸಮಾಜ ನಿರ್ಮಾಣವಾಗಬೇಕು. ಬುದ್ಧ, ಬಸವ ಮತ್ತು ಅಂಬೇಡ್ಕರ್ ಇದನ್ನು ಹೇಳಿದ್ದರೂ, ಅಸಮಾನತೆ ಸಂಪೂರ್ಣವಾಗಿ ಹೋಗಿಲ್ಲ. ಮಕ್ಕಳು ಈ ಆಲೋಚನೆಗಳನ್ನು ಅಧ್ಯಯನ … Continue reading ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ‘ಗುಣಮಟ್ಟದ ಶಿಕ್ಷಣ’ ಸಿಗಬೇಕು: ಸಿಎಂ ಸಿದ್ದರಾಮಯ್ಯ