ಸಾಗರದಲ್ಲಿ ಗಣಪತಿ ಮೆರವಣಿಗೆ ಮೇಲೆ ಉಗುಳಿದ ಬಾಲಕರು, ಕ್ಷಮೆಯಾಚಿಸಿದ ಪೋಷಕರು

ಶಿವಮೊಗ್ಗ: ಸಾಗರ ನಗರದಲ್ಲಿ ಜನ್ನತ್ ಗಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಬಾಲಕರಿಬ್ಬರು ಉಗಿದಂತ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ಚಿಕ್ಕ ಮಕ್ಕಳು ತಿಳಿಯದೇ ಹೀಗೆ ಮಾಡಿದ್ದಾರೆ. ಅವರ ಪರವಾಗಿ ನಾವು ಕ್ಷಮೆಯನ್ನು ಯಾಚಿಸುತ್ತೇವೆ ಅಂತ ಪೋಷಕರು ಕ್ಷಮೆಯಾಚಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಇಂದು ಜನ್ನತ್ ಗಲ್ಲಿಯ ಗಣಪತಿ ಮೂರ್ತಿಯನ್ನು ರಾಜಬೀದಿಯಲ್ಲಿ ಉತ್ಸವದ ಮೂಲದ ವಿಸರ್ಜನೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ಗಣಪತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಂತ ಸಂದರ್ಭದಲ್ಲಿ ಅನ್ಯ ಕೋಮಿನ ಬಾಲಕರಿಬ್ಬರು … Continue reading ಸಾಗರದಲ್ಲಿ ಗಣಪತಿ ಮೆರವಣಿಗೆ ಮೇಲೆ ಉಗುಳಿದ ಬಾಲಕರು, ಕ್ಷಮೆಯಾಚಿಸಿದ ಪೋಷಕರು