5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಅವರನ್ನು ಅಂಗವೈಕಲ್ಯದಿoದ ದೂರ ಇರಿಸಲು ಸಾಧ್ಯವಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಭಾನುವಾರ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಕ್ಕಳಿಗೆ ಹನಿ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದಂತ ಅವರು, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರು ಹಿಂದೇಟು ಹಾಕಬೇಡಿ. ದೇಶದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವುದು … Continue reading 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು