Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ‘ಮಕ್ಕಳ ದಿನಾಚರಣೆ’: ಮಕ್ಕಳೊಂದಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್ ಸಂವಾದ’
KARNATAKA

ನಾಳೆ ‘ಮಕ್ಕಳ ದಿನಾಚರಣೆ’: ಮಕ್ಕಳೊಂದಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್ ಸಂವಾದ’

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನ.14ರ ನಾಳೆ ಆಯೋಜಿಸಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನವೆಂಬರ್ 14ರ ನಾಳೆ ಬೆಳಿಗ್ಗೆ 9 ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ: 334 ಸಮ್ಮೇಳನ ಸಭಾಂಗಣದಲ್ಲಿ ಈ ಸಂವಾದ ಏರ್ಪಡಿಸಲಾಗಿದೆ. ಈ ಸಂವಾದದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮಕ್ಕಳ ದಿನಾಚರಣೆಯಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಸ್ಮರಿಸುವುದರ ಜೊತೆಗೆ, ಭವಿಷ್ಯದ ಕರ್ನಾಟಕದ ನಿರ್ಮಾಣಕ್ಕೆ ಮಕ್ಕಳಿಂದ ಸಲಹೆಗಳನ್ನು ಪಡೆಯುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ಸರ್ಕಾರಿ ಶಾಲೆಗಳ ಮಕ್ಕಳನ್ನು ಈ ಸಂವಾದಕ್ಕೆ ಆಹ್ವಾನಿಸಲಾಗಿದೆ. ಭವಿಷ್ಯದ ಪ್ರಜೆಗಳಾದ ಇಂದಿನ ಮಕ್ಕಳೊಂದಿಗೆ ಭವಿಷ್ಯದ ಕರ್ನಾಟಕಕ್ಕಾಗಿ ಸಂವಾದ ನಡೆಸಿ, ಅವರಿಂದ ಬರುವ ಅಮೂಲ್ಯ ಸಲಹೆಗಳನ್ನು ಮುಂದಿನ ದಿನಗಳಲ್ಲಿ ಸರ್ಕಾರ ರೂಪಿಸುವ ಯೋಜನೆಗಳಲ್ಲಿ ಅಳವಡಿಸಿಕೊಳ್ಳುವ ಉದ್ದೇಶದೊಂದಿಗೆ ಈ ಸಂವಾದ ಏರ್ಪಡಿಸಲಾಗಿದೆ.

‘ವೈಷ್ಟೋದೇವಿ’ಗೆ ತೆರಳೋ ಯಾತ್ರಾರ್ಥಿಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಗುಡ್ ನ್ಯೂಸ್: 5,000 ಧನ ಸಹಾಯ

BIG NEWS: ರಾಜ್ಯದಲ್ಲಿನ ‘ಇ-ಖಾತಾ ಹಂಚಿಕೆ’ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ: ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ

ರಾಜ್ಯದ ‘SSLC ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ನೋಂದಣಿಗೆ ದಿನಾಂಕ ವಿಸ್ತರಣೆ | Karnataka SSLC Exam 2025

Share. Facebook Twitter LinkedIn WhatsApp Email

Related Posts

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

2 Mins Read

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

1 Min Read

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

2 Mins Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.