ಮಕ್ಕಳ ದಿನಾಚರಣೆ: ಹೀಗಿದೆ ‘ಡಿಸಿಎಂ ಡಿಕೆಶಿ’ ವಿದ್ಯಾರ್ಥಿಗಳೊಂದಿಗೆ ಸಂವಾದದ ಪ್ರಮುಖ ಹೈಲೈಟ್ಸ್
ಬೆಂಗಳೂರು: ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನಡೆಸಿದರು. ಬಿಬಿಎಂಪಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ: 334 ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 160 ಮಕ್ಕಳು ಪಾಲ್ಗೊಂಡಿದ್ದರು. ಮಕ್ಕಳ ದಿನಾಚರಣೆಯಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಸ್ಮರಿಸುವುದರ ಜೊತೆಗೆ, ಭವಿಷ್ಯದ ಕರ್ನಾಟಕದ ನಿರ್ಮಾಣಕ್ಕೆ ಮಕ್ಕಳಿಂದ ಸಲಹೆಗಳನ್ನು ಪಡೆಯುವುದು ಈ ಕಾರ್ಯಕ್ರಮದ ಪ್ರಮುಖ … Continue reading ಮಕ್ಕಳ ದಿನಾಚರಣೆ: ಹೀಗಿದೆ ‘ಡಿಸಿಎಂ ಡಿಕೆಶಿ’ ವಿದ್ಯಾರ್ಥಿಗಳೊಂದಿಗೆ ಸಂವಾದದ ಪ್ರಮುಖ ಹೈಲೈಟ್ಸ್
Copy and paste this URL into your WordPress site to embed
Copy and paste this code into your site to embed