BIGG NEWS : ‘ಚಿಲುಮೆ’ ವಿರುದ್ಧ ಕೇಸ್ : ತನಿಖೆ ನಡೆಸಲು ಸರ್ಕಾರಕ್ಕೆ ಅಧಿಕಾರವಿಲ್ಲ ಎಂದ ಚುನಾವಣಾ ಆಯೋಗ

ಬೆಂಗಳೂರು : ಅಕ್ರಮ ವೋಟರ್ ಐಡಿ ( Voter Id Scam ) ಹಗರಣ ವ್ಯಾಪಕ ಟೀಕೆಗೆ ವ್ಯಕ್ತವಾಗಿದ್ದು, ವಿಪಕ್ಷಗಳು ಸರ್ಕಾರದ ವಿರುದ್ಧ ಕಿಡಿಕಾರಿದೆ. ಈ ಬೆನ್ನಲ್ಲೇ ವೋಟರ್ ಐಡಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಯಾವುದೇ ತನಿಖೆಗೆ ಆದೇಶ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಏನೇ ಅಕ್ರಮ ನಡೆದರೂ ಚುನಾವಣಾ ಆಯೋಗಕ್ಕೆ ಮಾತ್ರ ತನಿಖೆ ನಡೆಸುವ ಅಧಿಕಾರ ಇದೆ ಎಂದು ಸ್ಪಷ್ಟಪಡಿಸಿದೆ. ಮತದಾರರ ಪಟ್ಟಿಗಳ ನಿರ್ವಹಣೆ, ಚುನಾವಣೆಗಳನ್ನು ನಡೆಸುವುದು, ಚುನಾವಣಾ ವಿಷಯಗಳಲ್ಲಿ ಅಕ್ರಮ ಆರೋಪ … Continue reading BIGG NEWS : ‘ಚಿಲುಮೆ’ ವಿರುದ್ಧ ಕೇಸ್ : ತನಿಖೆ ನಡೆಸಲು ಸರ್ಕಾರಕ್ಕೆ ಅಧಿಕಾರವಿಲ್ಲ ಎಂದ ಚುನಾವಣಾ ಆಯೋಗ