ಜಮ್ಮು & ಕಾಶ್ಮೀರದಲ್ಲಿ ಜಿ20 ಸಭೆ ನಡೆಸುವ ಭಾರತದ ಯೋಜನೆಯನ್ನು ವಿರೋಧಿಸಿದ ಚೀನಾ

ಬೀಜಿಂಗ್: ಮುಂದಿನ ವರ್ಷ ಜಮ್ಮು ಮತ್ತು ಕಾಶ್ಮೀರದಲ್ಲಿ ಜಿ20 ಸಭೆ ನಡೆಸುವ ಭಾರತದ ಯೋಜನೆಗೆ ಚೀನಾ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ನಿಕಟ ಮಿತ್ರರಾಷ್ಟ್ರ ಪಾಕಿಸ್ತಾನದ ಜೊತೆ ಚೀನಾ ಆಕ್ಷೇಪಣೆಯನ್ನು ಪ್ರತಿಧ್ವನಿಸಿದೆ. ಇಂತಹ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸುವ ಏಕಪಕ್ಷೀಯ ನಡೆಗಳನ್ನು ತಪ್ಪಿಸಬೇಕು ಎಂದು ಚೀನಾ ಒತ್ತಿಹೇಳಿದೆ. ಗುರುವಾರ ಅಧಿಕೃತ ಮಾಧ್ಯಮಗೋಷ್ಠಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಝಾವೋ ಲಿಜಿಯಾನ್, ನಾವು ಈ ಇತ್ತೀಚಿನ ಬೆಳವಣಿಗೆಯನ್ನು ಗಮನಿಸಿದ್ದೇವೆ. ಕಾಶ್ಮೀರ ವಿಷಯದಲ್ಲಿ ಚೀನಾದ ನಿಲುವು ಸ್ಥಿರವಾಗಿದೆ ಮತ್ತು ಸ್ಪಷ್ಟವಾಗಿದೆ. … Continue reading ಜಮ್ಮು & ಕಾಶ್ಮೀರದಲ್ಲಿ ಜಿ20 ಸಭೆ ನಡೆಸುವ ಭಾರತದ ಯೋಜನೆಯನ್ನು ವಿರೋಧಿಸಿದ ಚೀನಾ