Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/05/2026 8:25 AM

​’ಆಪರೇಷನ್ ಸಿಂದೂರ್’ಗೆ ಒಂದು ವರ್ಷ: ಬದಲಾದ ಭಾರತದ ಯುದ್ಧತಂತ್ರ; ಡಿಜಿಟಲ್ ಶಸ್ತ್ರಾಸ್ತ್ರಗಳ ಮೂಲಕ ವೈರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ದೇಶಿ ತಂತ್ರಜ್ಞಾನ!

07/05/2026 8:15 AM

ಪಾಕ್ ಉಗ್ರರ ಎದೆಯಲ್ಲಿ ನಡುಕ ಹುಟ್ಟಿಸಿದ ‘ಆಪರೇಷನ್ ಸಿಂಧೂರ್’ಗೆ ಇಂದು ವರ್ಷದ ಸಂಭ್ರಮ : ವಿಶೇಷ ವಿಡಿಯೋ | WATCH VIDEO

07/05/2026 8:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಶಾಲೆಗಳ 6-9 ನೇ ತರಗತಿ ವಿದ್ಯಾರ್ಥಿಗಳಿಗೆ ʻಚಿಣ್ಣರ ವನದರ್ಶನʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ
KARNATAKA

ರಾಜ್ಯದ ಸರ್ಕಾರಿ ಶಾಲೆಗಳ 6-9 ನೇ ತರಗತಿ ವಿದ್ಯಾರ್ಥಿಗಳಿಗೆ ʻಚಿಣ್ಣರ ವನದರ್ಶನʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ

By kannadanewsnow5725/06/2024 8:58 AM

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 9 ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ ” ಕಾರ್ಯಕ್ರಮ ಆಯೋಜಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 9 ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ “ಚಿಣ್ಣರ ವನದರ್ಶನ ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಉಲ್ಲೇಖ -2 ರಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿದೆ.

ಮೊದಲನೇ ಹಂತವಾಗಿ ರಾಜ್ಯದ ಪ್ರತಿ ಅರಣ್ಯಪ್ರದೇಶ/ ವನ್ಯಜೀವಿಧಾಮ/ ರಾಷ್ಟ್ರೀಯ ಉದ್ಯಾನವನದ ಒಳಗಿರುವ ಮತ್ತು ಅವುಗಳ ಗಡಿಯಿಂದ 10-20 ಕಿ.ಮೀ ವರ್ತುಲದಲ್ಲಿರುವ ಶಾಲೆಗಳನ್ನು ಗುರುತಿಸಲಾಗುವುದು. ಸದರಿ ಕಾರ್ಯಕ್ರಮದ ಅಡಿಯಲ್ಲಿ ಒಂದು ಶಿಬಿರದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು, ಶಿಕ್ಷಕರು/ ಶಿಕ್ಷಕಿಯರು ಒಳಗೊಂಡಂತೆ ಒಟ್ಟಾರೆಯಾಗಿ 50 ಜನ ಮೀರದಂತೆ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದ್ದು, ಕಾರ್ಯಕ್ರಮಕ್ಕೆ ತಗುಲುವ ಸಂಪೂರ್ಣ ವೆಚ್ಚವನ್ನು ಅರಣ್ಯ ಇಲಾಖೆಯಿಂದ ಭರಿಸಲಾಗುವುದು.

ಸದರಿ ಕಾರ್ಯಕ್ರಮವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಿಂದ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಲೆಗಳ ಮುಖ್ಯೋಪಾಧ್ಯಾಯರುಗಳು ಪೂರ್ಣ ಸಹಕಾರ ನೀಡಿ ವಿಶೇಷವಾಗಿ ಮಕ್ಕಳ ಸುರಕ್ಷತೆ ಗೆ ಒತ್ತು ನೀಡಿ, ಇದರೊಂದಿಗೆ ಲಗತ್ತಿಸಿರುವ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯು ನೀಡಿರುವ ಮಾರ್ಗಸೂಚಿ ಪತ್ರವನ್ನು ಲಗತ್ತಿಸಿದ್ದು, ಅದರಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.

'Chinnara Vanadarshana' programme for students of classes 6-9 in government schools in the state: Education Department ರಾಜ್ಯದ ಸರ್ಕಾರಿ ಶಾಲೆಗಳ 6-9 ನೇ ತರಗತಿ ವಿದ್ಯಾರ್ಥಿಗಳಿಗೆ ʻಚಿಣ್ಣರ ವನದರ್ಶನʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ
Share. Facebook Twitter LinkedIn WhatsApp Email

Related Posts

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/05/2026 8:25 AM2 Mins Read

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

07/05/2026 7:50 AM2 Mins Read

BIG NEWS : ಅಂಚೆ ಕಚೇರಿಯ ಹಣಕಾಸು ವಹಿವಾಟುಗಳಿಗೆ ಇನ್ಮುಂದೆ ‘ಪಾನ್ ಕಾರ್ಡ್’ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ

07/05/2026 7:33 AM1 Min Read
Recent News

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

07/05/2026 8:25 AM

​’ಆಪರೇಷನ್ ಸಿಂದೂರ್’ಗೆ ಒಂದು ವರ್ಷ: ಬದಲಾದ ಭಾರತದ ಯುದ್ಧತಂತ್ರ; ಡಿಜಿಟಲ್ ಶಸ್ತ್ರಾಸ್ತ್ರಗಳ ಮೂಲಕ ವೈರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ದೇಶಿ ತಂತ್ರಜ್ಞಾನ!

07/05/2026 8:15 AM

ಪಾಕ್ ಉಗ್ರರ ಎದೆಯಲ್ಲಿ ನಡುಕ ಹುಟ್ಟಿಸಿದ ‘ಆಪರೇಷನ್ ಸಿಂಧೂರ್’ಗೆ ಇಂದು ವರ್ಷದ ಸಂಭ್ರಮ : ವಿಶೇಷ ವಿಡಿಯೋ | WATCH VIDEO

07/05/2026 8:07 AM

ಅಮೆರಿಕದ ಎಫ್-35ಗೆ ಪೈಪೋಟಿ: ಚೀನಾದಿಂದ ಭೀಕರ ‘ಜೆ-35ಎಇ’ ಸ್ಟೆಲ್ತ್ ಫೈಟರ್ ಜೆಟ್ ಅನಾವರಣ; ಪಾಕಿಸ್ತಾನವೇ ಮೊದಲ ಗ್ರಾಹಕ?

07/05/2026 8:02 AM
State News
KARNATAKA

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

By kannadanewsnow5707/05/2026 8:25 AM KARNATAKA 2 Mins Read

ಪ್ರಸ್ತುತ ಸುಡುತ್ತಿರುವ ಬಿಸಿಲಿನಲ್ಲಿ ಕಾರಿನಲ್ಲಿ ಎಸಿ ಇಲ್ಲದೆ ಪ್ರಯಾಣಿಸುವುದು ಅಸಾಧ್ಯ ಎಂಬಂತಾಗಿದೆ. ಎಸಿ ಆನ್ ಮಾಡಿದರೆ ಮೈಲೇಜ್ ಕಡಿಮೆಯಾಗುತ್ತದೆ ಎಂಬ…

ಓಪನ್ ಮಾಡಿದ `ಎಣ್ಣೆ ಬಾಟಲಿ’ ಎಷ್ಟು ದಿನಗಳಲ್ಲಿ ಖಾಲಿ ಮಾಡಬೇಕು? `ಮದ್ಯ’ ಪ್ರಿಯರು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ.!

07/05/2026 7:50 AM

BIG NEWS : ಅಂಚೆ ಕಚೇರಿಯ ಹಣಕಾಸು ವಹಿವಾಟುಗಳಿಗೆ ಇನ್ಮುಂದೆ ‘ಪಾನ್ ಕಾರ್ಡ್’ ಕಡ್ಡಾಯ : ಕೇಂದ್ರ ಸರ್ಕಾರ ಆದೇಶ

07/05/2026 7:33 AM

BIG NEWS : ರಾಜ್ಯದ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸುರಕ್ಷತೆಗೆ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

07/05/2026 7:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.