ಸುಭಾಷಿತ :

Tuesday, January 28 , 2020 2:10 PM

ಚೀನಾ ಓಪನ್ ಬ್ಯಾಡ್ಮಿಂಟನ್ : ಸೆಮಿಫೈನಲ್ ಗೆ ಎಂಟ್ರಿ ಕೊಟ್ಟ ಸಾತ್ವಿಕ್-ಚಿರಾಗ್ ಜೋಡಿ


Friday, November 8th, 2019 1:30 pm

ಪ್ಯೂಜೊ : ಪ್ಯೂಜೊ ಚೀನಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಮೆಂಟ್ ನಲ್ಲಿ ಭಾರತದ ಅಗ್ರ ಡಬಲ್ಸ್ ಪಟುಗಳಾದ ಸಾತ್ವಿಕ್ ಸಾಯ್ ರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಇಂದು ನಡೆದ ಪುರುಷರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಮುಖಾಮುಖಿಯಾಗಲ್ಲಿ ಶ್ರೇಯಾಂಕ ರಹಿತ ಸಾತ್ವಿಕ್ ಚಿರಾಗ್ ಜೋಡಿಯು ಸ್ಥಳೀಯ ಫೇವರಿಟ್ ಗಳಾದ ಲೀ ಜುನ್ ಹೂಯಿ ಮತ್ತು ಲಿಯೂಯೂ ಚೆನ್ ವಿರುದ್ಧ 21-19, 21-15 ರ ನೇರ ಸೆಟ್ ನಲ್ಲಿ ಗೆದ್ದು ಅಂತಿಮ ನಾಲ್ಕರ ಘಟಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions