ಚಿತ್ರದುರ್ಗ: ಜಿಲ್ಲೆಯಲ್ಲಿ 14.3 ಮಿಮೀ ಮಳೆ, ವರುಣನ ಆರ್ಭಟಕ್ಕೆ 48 ಮನೆಗಳು ಹಾನಿ

ಚಿತ್ರದುರ್ಗ : ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 14.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 18.5 ಹಿರಿಯೂರು ತಾಲ್ಲೂಕು 25.1 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 13.9 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 25.1 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 4.2 ಮಿ.ಮೀ ಮಳೆಯಾಗಿದೆ. ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 2 ಮಿ.ಮೀ, ನಾಯಕನಹಟ್ಟಿ 22.3 ಮಿ.ಮೀ, ಪರಶುರಾಂಪುರ 1.3 ಮಿ.ಮೀ, ತಳಕು 7.4 ಮಿ.ಮೀ ಮಳೆಯಾಗಿದೆ. … Continue reading ಚಿತ್ರದುರ್ಗ: ಜಿಲ್ಲೆಯಲ್ಲಿ 14.3 ಮಿಮೀ ಮಳೆ, ವರುಣನ ಆರ್ಭಟಕ್ಕೆ 48 ಮನೆಗಳು ಹಾನಿ