ಚಿತ್ರದುರ್ಗ: ಅಬ್ಬಿನಹೊಳೆ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ, 24 ಗಂಟೆಯಲ್ಲೇ 120 ಕುರಿ ಕದ್ದ ಕಳ್ಳ ಅರೆಸ್ಟ್

ಚಿತ್ರದುರ್ಗ: ಜಿಲ್ಲೆಯಲ್ಲಿ ಅಬ್ಬಿನಹೊಳೆ ಠಾಣೆ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ, 9 ಲಕ್ಷದ 92 ಸಾವಿರ ಬೆಲೆಬಾಳುವ ಕುರಿಗಳನ್ನು ಕಳ್ಳತನ ಮಾಡಿದ್ದ  ಕಳ್ಳನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ; 01-11-2025 ರಂದು ಸಂಜೆ 06-30 ಗಂಟೆಯಿಂದ  ರಾತ್ರಿ 09-00 ಗಂಟೆಯ ವೇಳೆಯಲ್ಲಿ ಸಕ್ಕರ ಗ್ರಾಮದ ಬಳಿ ಇರುವ ಗುಂಡಪ್ಪ ತಂದೆ  ಈರಪ್ಪ ಅವರ ಜಮೀನಿನಲ್ಲಿದ್ದ ಕುರಿ ರೊಪ್ಪದಿಂದ ಸುಮಾರು 120 ಕುರಿಗಳು ಕಳ್ಳತನವಾಗಿರುವುದಾಗಿ, ಪಿರ್ಯಾದಿ … Continue reading ಚಿತ್ರದುರ್ಗ: ಅಬ್ಬಿನಹೊಳೆ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ, 24 ಗಂಟೆಯಲ್ಲೇ 120 ಕುರಿ ಕದ್ದ ಕಳ್ಳ ಅರೆಸ್ಟ್