ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ‘ವೃದ್ಧೆ ಸಾವು’

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ಭಾರೀ ಮಳೆಯಿಂದಾಗಿ ಗೋಡೆ ಕುಸಿದು ವೃದ್ಧೆಯೊಬ್ಬರು ಗಾಯಗೊಂಡಿದ್ದರು. ಇಂದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಬ್ಯಾಡರಹಳ್ಳಿಯ ಮೀನಾಕ್ಷಮ್ಮ(63) ಎಂಬುವರು ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಗಾಯಗೊಂಡಿದ್ದರು. ಅವರನ್ನು ಹಿರಿಯೂರು ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವೃದ್ಧೆ ಮೀನಾಕ್ಷಮ್ಮ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂಬುದಾಗಿ … Continue reading ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ಭಾರೀ ಮಳೆಗೆ ಗೋಡೆ ಕುಸಿದು ‘ವೃದ್ಧೆ ಸಾವು’