ಚಿತ್ರದುರ್ಗ : ನಿರಂತರವಾಗಿ ಸುರಿದ ಮಳೆಗೆ, ಮನೆಗೋಡೆ ಕುಸಿದು ಬಿದ್ದು ವೃದ್ಧೆ ಸಾವು!

ಚಿತ್ರದುರ್ಗ : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಈ ಒಂದು ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಅವಾಂತರ ಸೃಷ್ಟಿಗಳಾಗಿವೆ. ಇದೀಗ ಚಿತ್ರದುರ್ಗದಲ್ಲಿ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಒಬ್ಬರು ಸಾವನಪ್ಪಿದ್ದಾರೆ. ಹೌದು, ಚಿತ್ರದುರ್ಗ ತಾಲೂಕಿನ ಈಚನ ನಾಗೇನಹಳ್ಳಿ ಎಂಬ ಗ್ರಾಮದಲ್ಲಿ ನಿನ್ನೆ ರಾತ್ರಿ ನಿರಂತರವಾಗಿ ಸುರಿದ ಮಳೆಯ ಪರಿಣಾಮ ಮನೆಯ ಗೋಡೆ ಒಂದು ಕುಸಿದು ಬಿದ್ದು ವೃದ್ಧೆ ರಂಗಮ್ಮ (75) ಸಾವನ್ನಪ್ಪಿದ್ದರೆ. ಘಟನೆ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ … Continue reading ಚಿತ್ರದುರ್ಗ : ನಿರಂತರವಾಗಿ ಸುರಿದ ಮಳೆಗೆ, ಮನೆಗೋಡೆ ಕುಸಿದು ಬಿದ್ದು ವೃದ್ಧೆ ಸಾವು!