ಚಿತ್ರದುರ್ಗ: ಬ್ಯಾಡರಹಳ್ಳಿ ಹಾಲು ಉತ್ಪಾದಕರ ಸಂಘವು 4 ಲಕ್ಷ ಲಾಭಾಂಶ ಗಳಿಕೆ: ಶಿಮುಲ್ ಅಧ್ಯಕ್ಷ ಸಂಜೀವಮೂರ್ತಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 1989ರಲ್ಲಿ ಸ್ಥಾಪನೆಯಾಗಿ, ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ಮೂಲಕ 4 ಲಕ್ಷ ಲಾಭ ಗಳಿಸಿರುವುದಕ್ಕೆ ಶಿಮುಲ್ ನಿರ್ದೇಶಕ ಬಿಸಿ ಸಂಜೀವಮೂರ್ತಿ ಪ್ರಶಂಸೆ ವ್ಯಕ್ತಪಡಿಸಿದರು. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘ ಏರ್ಪಡಿಸಿದ್ದ ವಾರ್ಷಿಕ ಸಾಮಾನ್ಯ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನಗಳಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಲಾಭ ಗಳಿಸುವುದು ಕಡಿಮೆ ಅಂತಹುದರಲ್ಲಿ ಈ … Continue reading ಚಿತ್ರದುರ್ಗ: ಬ್ಯಾಡರಹಳ್ಳಿ ಹಾಲು ಉತ್ಪಾದಕರ ಸಂಘವು 4 ಲಕ್ಷ ಲಾಭಾಂಶ ಗಳಿಕೆ: ಶಿಮುಲ್ ಅಧ್ಯಕ್ಷ ಸಂಜೀವಮೂರ್ತಿ