ಚಿತ್ರದುರ್ಗ ಬಸ್‌ ದುರಂತ ಪ್ರಕರಣ: DNA ಪರೀಕ್ಷೆ ವರದಿ ಆಧರಿಸಿ ಐವರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರಿನ ಜವಗೊಂಡನಹಳ್ಳಿ ಬಳಿಯ ಗೊರ್ಲಡಕುವಿನಲ್ಲಿ ಸೀಬರ್ಡ್ ಬಸ್ ದುರಂತ ಸಂಭವಿಸಿತ್ತು. ಈ ದುರಂತದಲ್ಲಿ ಮೃತರಾದಂತ ಐವರು ಮೃತದೇಹದ ಗುರುತು ಡಿಎನ್ಎ ವರದಿಯಿಂದ ಪತ್ತೆಯಾಗಿದೆ. ಹೀಗಾಗಿ ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಡಿಸೆಂಬರ್.25, 2025ರಂದು ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದಂತ ಬಸ್ಸಿನಲ್ಲಿ ಶಿವಮೊಗ್ಗ, ಗೋಕರ್ಣ, ಕುಮಟಕ್ಕೆ ತೆರಳೋದಕ್ಕೆ 32 ಪ್ರಯಾಣಿಕರು ತೆರಳುತ್ತಿದ್ದರು. ಈ ಬಸ್ ಚಿತ್ರದುರ್ಗದ ಹಿರಿಯೂರಿನ ಗೊರ್ಲಡಕು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಯೊಂದು ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಈ ದುರ್ಘಟನೆಯಲ್ಲಿ ಐವರು ಸುಟ್ಟು ಕರಕಲಾಗಿದ್ದರು. ಮೃತದೇಹವನ್ನು … Continue reading ಚಿತ್ರದುರ್ಗ ಬಸ್‌ ದುರಂತ ಪ್ರಕರಣ: DNA ಪರೀಕ್ಷೆ ವರದಿ ಆಧರಿಸಿ ಐವರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರ