ಚಿತ್ರದುರ್ಗದಲ್ಲಿ ಬಸ್ ಅಪಘಾತ ಪ್ರಕರಣ: ಇಬ್ಬರು ಯುವತಿಯರ ಮೃತದೇಹ ಹಸ್ತಾಂತರ, ಇಂದೇ ಅಂತ್ಯಕ್ರಿಯೆ
ಚಿತ್ರದುರ್ಗ: ಜಿಲ್ಲೆಯ ಜವಗೊಂಡನಹಳ್ಳಿಯ ಗೊರ್ಲಡಕು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದ ಬಳಿಕ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಈ ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಇಬ್ಬರು ಯುವತಿಯರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಚಿತ್ರದುರ್ಗದ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬಸ್ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಹಾಸನ ಜಿಲ್ಲೆಯ ಇಬ್ಬರು ಯುವತಿಯ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ಶವಾಗಾರದ ಬಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. … Continue reading ಚಿತ್ರದುರ್ಗದಲ್ಲಿ ಬಸ್ ಅಪಘಾತ ಪ್ರಕರಣ: ಇಬ್ಬರು ಯುವತಿಯರ ಮೃತದೇಹ ಹಸ್ತಾಂತರ, ಇಂದೇ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed