Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ ಘೋಷಣೆ

ವರ್ಕ್ ಫ್ರಮ್ ಹೋಂಗೆ ಆದ್ಯತೆ ನೀಡಿ 1 ವರ್ಷ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಡೀಸೆಲ್ ಮಿತವಾಗಿ ಬಳಸಿ : ಮೋದಿ ಕರೆ!

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: ಧರ್ಮಪುರ ಗ್ರಾಮ ಪಂಚಾಯ್ತಿ ‘ನರೇಗಾ ತಾಂತ್ರಿಕ ಸಹಾಯಕ ವಿಜಯೇಂದ್ರ’ ಕರ್ತವ್ಯದಿಂದ ಬಿಡುಗಡೆ
KARNATAKA

ಚಿತ್ರದುರ್ಗ: ಧರ್ಮಪುರ ಗ್ರಾಮ ಪಂಚಾಯ್ತಿ ‘ನರೇಗಾ ತಾಂತ್ರಿಕ ಸಹಾಯಕ ವಿಜಯೇಂದ್ರ’ ಕರ್ತವ್ಯದಿಂದ ಬಿಡುಗಡೆ

By ವಸಂತ್‌ ಬಿ ಈಶ್ವರಗೆರೆ

ಚಿತ್ರದುರ್ಗ: ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಹಿರಿಯೂರು ತಾಲ್ಲೂಕು ಧರ್ಮಪುರ ಹೋಬಳಿಯ ಧರ್ಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಾಂತ್ರಿಕ ಸಹಾಯಕ ವಿಜಯೇಂದ್ರ ಅವರನ್ನು ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.

ತಾಂತ್ರಿಕ ಸಹಾಯಕ ವಿಜಯೇಂದ್ರ ಅವರು, ನರೇಗಾ ಯೋಜನೆಯ ಕಾಮಗಾರಿಗಳ ಸಾಮಗ್ರಿ ಬಿಲ್ಲುಗಳ ಎಂಐಎಸ್ ಮಾಡಿ ಎಫ್‍ಟಿಒಗಳನ್ನು ಸೃಜಿಸಿದ್ದು, ಈ 33 ಕಾಮಗಾರಿಗಳ ಎಂ.ಬಿಯನ್ನು ದಾಖಲಿಸದೆ ಕರ್ತವ್ಯ ಲೋಪವೆಸಗಿದ್ದಾರೆ ಎಂದು ಹಿರಿಯೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವರದಿ ನೀಡಿರುತ್ತಾರೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮೊಬೈಲ್ ರೆಕಾರ್ಡ್ ಕ್ಲಿಪ್‍ನಲ್ಲಿ ಸಾರ್ವಜನಿಕರಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೂ.3 ಲಕ್ಷದ ಕಾಮಗಾರಿ ಅನುಷ್ಠಾನಗೊಳಿಸುವಲ್ಲಿ ಶೇ.4 ನಂತೆ ರೂ.12,000/-ಗಳಿಗೆ ಹಣದ ಬೇಡಿಕೆ ಇಟ್ಟಿರುತ್ತಾರೆ.

ಹೀಗೆ ಹಣದ ಬೇಡಿಕೆಯನ್ನು ಇಟ್ಟು ನರೇಗಾ ಯೋಜನೆಯ ಮಾರ್ಗಸೂಚಿಯನ್ನು ಉಲ್ಲಂಘನೆ ಮಾಡಿರುತ್ತಾರೆ. ಆದ್ದರಿಂದ ಇವರ ಸೇವೆಯು ಇಲಾಖೆಗೆ ಅವಶ್ಯಕತೆ ಇಲ್ಲದೇ ಇರುವುದರಿಂದ ವಿಜಯೇಂದ್ರ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.

ರಾಜ್ಯದ SC, ST ಸಮುದಾಯದ ರೈತರ ಗಮನಕ್ಕೆ: ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ

ಕುಮಾರಸ್ವಾಮಿ-ಜಮೀರ್ ಸಂಬಂಧ ಗಳಸ್ಯ-ಕಂಠಸ್ಯ, ಅವರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: DKS

Share. Facebook Twitter LinkedIn WhatsApp Email

Related Posts

BREAKING : ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ ಘೋಷಣೆ

1 Min Read

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

1 Min Read

BREAKING : ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

1 Min Read
Recent News

BREAKING : ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ ಘೋಷಣೆ

ವರ್ಕ್ ಫ್ರಮ್ ಹೋಂಗೆ ಆದ್ಯತೆ ನೀಡಿ 1 ವರ್ಷ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಡೀಸೆಲ್ ಮಿತವಾಗಿ ಬಳಸಿ : ಮೋದಿ ಕರೆ!

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

BIG NEWS : ತಮಿಳುನಾಡಿನ ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ : ಯಾರಿದು ಸೆಲ್ವಿ ಕೀರ್ತನ?

State News
KARNATAKA

BREAKING : ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ : ಮಧು ಬಂಗಾರಪ್ಪ ಘೋಷಣೆ

By ಸುರೇಶ್‌ KARNATAKA 1 Min Read

ಬೆಂಗಳೂರು : ಈಗಾಗಲೇ ಶೇಕಡ 50ಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿ ಗೊಳಿಸಿದ್ದು, ಮುಂದಿನ ವರ್ಷ…

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

BREAKING : ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.