ಚಿತ್ರದುರ್ಗ: ಶಸ್ತ್ರ ಚಿಕಿತ್ಸೆಗಾಗಿ ಚಿತ್ರದುರ್ಗದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಂತ ರೋಗಿಯೊಬ್ಬರಿಗೆ ಜನರಲ್ ಸರ್ಜನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜನರಲ್ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಚಂದ್ರಶೇಖರ್ ಬಿನ್ ಕೃಷ್ಣಪ್ಪ ರವರು ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ ಇಲ್ಲಿಗೆ ಚಿಕಿತ್ಸೆಯ ಸಲುವಾಗಿ ದಿನಾಂಕ 05-07-2024ರಂದು … Continue reading BREAKING: ಶಸ್ತ್ರಚಿಕಿತ್ಸೆಗಾಗಿ ರೋಗಿಗಳಿಂದ ಲಂಚಕ್ಕೆ ಬೇಡಿಕೆ: ಚಿತ್ರದುರ್ಗ ಜಿಲ್ಲಾಸ್ಪತ್ರೆ ‘ವೈದ್ಯ ಡಾ.ಸಾಲಿ ಮಂಜಪ್ಪ’ ಅಮಾನತು
Copy and paste this URL into your WordPress site to embed
Copy and paste this code into your site to embed