ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ

ಚಿತ್ರದುರ್ಗ : ವಿಶ್ವಕ್ಕೆ ಮಾದರಿಯಾದ ವಚನ ಸಾಹಿತ್ಯದ ಸಂಶೋಧನೆಗೆ ಡಾ.ಫ.ಗು.ಹಳಕಟ್ಟಿ ಜೀವನವನ್ನೇ ಮುಡುಪಿಟ್ಟರು. ಲಾಭ ತರುವ ವಕೀಲಿ ವೃತ್ತಿಯನ್ನು ಬಿಟ್ಟು, ಸತತ 60 ವರ್ಷಗಳ ಕಾಲ ವಚನ ಸಂಶೋಧನೆ ಹಾಗೂ ಪ್ರಕಟಣೆ ಕಾರ್ಯಕೈಗೊಂಡು 250ಕ್ಕೂ ಅಧಿಕ ವಚನಕಾರರನ್ನು ನಾಡಿಗೆ ಪರಿಚಯಿಸಿಕೊಟ್ಟರು ಎಂದು ಭರಮಸಾಗರ ಬಾಪೂಜಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಡಾ.ಎನ್.ಮಮತಾ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರ ಸಭೆ ಸಹಯೋಗದಲ್ಲಿ, ಡಾ.ಫ.ಗು.ಹಳಕಟ್ಟಿ ಜನ್ಮ ದಿನದ … Continue reading ಚಿತ್ರದುರ್ಗ: ವಚನ ಸಾಹಿತ್ಯ ಸಂಶೋಧನೆಗೆ ಜೀವನ ಮುಡುಪಿಟ್ಟವರು ಡಾ.ಫ.ಗು.ಹಳಕಟ್ಟಿ- ಡಾ.ಎನ್ ಮಮತಾ