Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಕ್ಯೂಬಾ ಶೀಘ್ರದಲ್ಲೇ ಪತನಗೊಳ್ಳಲಿದೆ” : ಇರಾನ್ ಯುದ್ಧದ ನಡುವೆ ಟ್ರಂಪ್ ದೊಡ್ಡ ಹೇಳಿಕೆ!

06/03/2026 9:05 PM

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM

BREAKING : ‘ಬೇಷರತ್ತಾಗಿ ಶರಣಾಗಿ, ಆಗ ಮಾತ್ರ ಯುದ್ಧ ಕೊನೆಗೊಳ್ಳುತ್ತೆ’ : ಇರಾನ್’ಗೆ ಟ್ರಂಪ್ ಅಂತಿಮ ಎಚ್ಚರಿಕೆ!

06/03/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು
KARNATAKA

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

By kannadanewsnow0906/03/2026 8:46 PM

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮೃತರನ್ನು ಪ್ರಜ್ವಲ್ (22) ಮತ್ತು ಅಭಿಷೇಕ್ (18) ಎಂದು ಗುರುತಿಸಲಾಗಿದೆ. ಈ ಯುವಕರು ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ನೇರಲಗುಂಟೆ ಗ್ರಾಮದ ಬಳಿ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ (KSRTC) ಬಸ್ ಇವರ ಬೈಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವಕರಿಬ್ಬರು ರಸ್ತೆಗೆ ಎಸೆಯಲ್ಪಟ್ಟು, ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಜಾತ್ರೆ ಸಂಭ್ರಮದ ನಡುವೆ ಕವಿದ ಶೋಕ

ನಾಯಕನಹಟ್ಟಿ ಜಾತ್ರೆಗೆ ಹೋಗಿದ್ದ ಯುವಕರು ಅತಿ ಸಂಭ್ರಮದಿಂದಲೇ ಮರಳುತ್ತಿದ್ದರು. ಆದರೆ ವಿಧಿಯಾಟ ಬೇರೆಯೇ ಇತ್ತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಾಯಕನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕರ ಸಾವು ಅವರ ಕುಟುಂಬಸ್ಥರಲ್ಲಿ ಆಕ್ರಂದನ ತರಿಸಿದೆ. ವೇಗದ ಚಾಲನೆಯೇ ಈ ಘಟನೆಗೆ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: RV ರಸ್ತೆ- ಜಯನಗರ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ

06/03/2026 7:57 PM1 Min Read

ಒಂದು ಹಿಡಿ ಸಾಸಿವೆಯಿಂದ ಹೀಗೆ ಮಾಡಿ ಸಾಕು, ಸಾಲವೇ ಮಾಯ

06/03/2026 7:07 PM3 Mins Read
Recent News

“ಕ್ಯೂಬಾ ಶೀಘ್ರದಲ್ಲೇ ಪತನಗೊಳ್ಳಲಿದೆ” : ಇರಾನ್ ಯುದ್ಧದ ನಡುವೆ ಟ್ರಂಪ್ ದೊಡ್ಡ ಹೇಳಿಕೆ!

06/03/2026 9:05 PM

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM

BREAKING : ‘ಬೇಷರತ್ತಾಗಿ ಶರಣಾಗಿ, ಆಗ ಮಾತ್ರ ಯುದ್ಧ ಕೊನೆಗೊಳ್ಳುತ್ತೆ’ : ಇರಾನ್’ಗೆ ಟ್ರಂಪ್ ಅಂತಿಮ ಎಚ್ಚರಿಕೆ!

06/03/2026 8:46 PM

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM
State News
KARNATAKA

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

By kannadanewsnow0906/03/2026 8:46 PM KARNATAKA 1 Min Read

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್…

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: RV ರಸ್ತೆ- ಜಯನಗರ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ

06/03/2026 7:57 PM

ಒಂದು ಹಿಡಿ ಸಾಸಿವೆಯಿಂದ ಹೀಗೆ ಮಾಡಿ ಸಾಕು, ಸಾಲವೇ ಮಾಯ

06/03/2026 7:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.