ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನೇರಲಗುಂಟೆ ಗ್ರಾಮದ ಬಳಿ ಶುಕ್ರವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಮೃತರನ್ನು ಪ್ರಜ್ವಲ್ (22) ಮತ್ತು ಅಭಿಷೇಕ್ (18) ಎಂದು ಗುರುತಿಸಲಾಗಿದೆ. ಈ ಯುವಕರು ಪ್ರಸಿದ್ಧ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ಮುಗಿಸಿಕೊಂಡು ತಮ್ಮ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ನೇರಲಗುಂಟೆ ಗ್ರಾಮದ ಬಳಿ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ (KSRTC) ಬಸ್ ಇವರ ಬೈಕ್‌ಗೆ ನೇರವಾಗಿ … Continue reading ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು