ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ಪಟ್ಟಣದ ವಿನಾಯಕ ಬಡಾವಣೆಯಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದ ಇಬ್ಬರು ವೃದ್ಧ ದಂಪತಿಯ ಕತ್ತು ಕೊಯ್ದು ಹತ್ಯೆಗೈದ ಘನ ಘೋರ ದುರಂತ ಘಟನೆ ನಡೆದಿದೆ.
Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲು ಖರೀದಿ ದರ ಮತ್ತೆ 2 ರೂ. ಹೆಚ್ಚಳ
ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
Good News : ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ : ಹಾಲು ಖರೀದಿ ದರ ಮತ್ತೆ 2 ರೂ. ಹೆಚ್ಚಳ