ಚಿತ್ರದುರ್ಗ: ಹಿರಿಯೂರು ನಗರ ಠಾಣೆಯ ಪೊಲೀಸರಿಂದ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ ಸವಾರ ಅರೆಸ್ಟ್

ಚಿತ್ರದುರ್ಗ: ಬೈಕ್ ವೀಲ್ಹಿಂಗ್ ನಿಷೇಧವಿದ್ದರೂ, ಆ ನಿಯಮ ಮೀರಿ ವೀಲ್ಹಿಂಗ್ ಮಾಡಿದ್ದಂತ ವ್ಯಕ್ತಿಯನ್ನು ಹಿರಿಯೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೈಪಾಸ್ ನಲ್ಲಿ ಇರುವಂತ ಹೊಸ ಫ್ಲೈ ಓವರ್ ರಸ್ತೆಯ ಸರ್ವೀಸ್ ರೋಡಿನಲ್ಲಿ ಪಲ್ಸರ್ ಬೈಕ್ ನಲ್ಲಿ ವೀಲ್ಹಿಂಗ್ ಮಾಡುತ್ತಿರೋದು ಹಿರಿಯೂರು ನಗರ ಠಾಣೆಯ ಪೊಲೀಸರ ಗಮನಕ್ಕೆ ಬಂದಿದೆ. ಈ ವಿಷಯ ಗಮನಕ್ಕೆ ಬಂದ ಕೂಡಲೇ ಅಲರ್ಟ್ ಆದಂತ ಹಿರಿಯೂರು ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಸಿರಾಜ್, … Continue reading ಚಿತ್ರದುರ್ಗ: ಹಿರಿಯೂರು ನಗರ ಠಾಣೆಯ ಪೊಲೀಸರಿಂದ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ ಸವಾರ ಅರೆಸ್ಟ್