ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಪ್ರತಿ ದಿನ ಸುಮಾರು 45 ಸಾವಿರ ಗುಣಮಟ್ಟದ ಹಾಲು ಉತ್ಪಾದನೆಯಾಗುತ್ತಿದ್ದು, ಜಿಲ್ಲೆಯಲ್ಲಿ ಹೊಸದುರ್ಗ ಮೊದಲ ಸ್ಥಾನ ಪಡೆದರೆ, ಹಿರಿಯೂರು ಎರಡನೇ ಸ್ಥಾನ ಪಡೆದಿದೆ ಎಂದು ಶಿಮುಲ್ ನಿರ್ದೇಶಕ ಬಿಸಿ. ಸಂಜೀವಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಖಾಸಗಿ ಅನ್ನಪೂರ್ಣೇಶ್ವರಿ ಹೋಟೆಲ್ ಸಭಾಂಗಣದಲ್ಲಿ ಗುರುವಾರ ನಡೆದ ಚಳ್ಳಕೆರೆ ವಿಭಾಗದ ಹಿರಿಯೂರು ತಾಲ್ಲೂಕಿನ ಹಾಲು ಉತ್ಪಾದಕ ಸಹಕಾರ ಸಂಘಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಕಾರ್ಯಕ್ರಮ ಕುರಿತು ಮಾತನಾಡಿದರು. ಚಿತ್ರದುರ್ಗ, ಹಿರಿಯೂರು ಹಾಗೂ ಚಳ್ಳಕೆರೆ … Continue reading ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ